Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

(ಮೇ.13) ಮತ ಎಣಿಕೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

0

ಪುತ್ತೂರು: ಮೇ 10 ರಂದು ನಡೆದ ರಾಜ್ಯ ವಿಧಾನ ಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 13 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ದ.ಕ ಜಲ್ಲೆಯಲ್ಲಿ 144 ಸೆಕ್ಷನ್‌ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಎಮ್‌ ಆರ್‌ ರವಿ ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಮೇ 13 ಬೆಳಗ್ಗೆ 5 ರಿಂದ ರಾತ್ರಿ 12 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಶವ ಸಂಸ್ಕಾರ, ಮದುವೆ ಅಥವಾ ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್‌ 19 ಕಾರ್ಯಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ಪ್ರಕರಣದ ಆರೋಪಿ ಯುವಕ ನೇಣಿಗೆ ಶರಣು

ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ವಿಧಿಸಿ ಆದೇಶ ಹೊರಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

Leave A Reply

Your email address will not be published.