ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಮಳೆಯಿಂದಾಗಿ ಸಣ್ಣಪುಟ್ಟ ಫಾಲ್ಸ್ ಗಳು ಮೈದುಂಬಿ ಹರಿಯುತ್ತಿದ್ದು, ಮನಮೋಹಕ ಫಾಲ್ಸ್ ನಲ್ಲಿ ಪ್ರವಾಸಿಗರ ವರ್ತನೆ ಎಲ್ಲೇ ಮೀರಿದೆ.
ದೃಶ್ಯ ಕಾವ್ಯವನ್ನು ಸೃಷ್ಟಿಸಿರುವ ಫಾಲ್ಸ್ ನಲ್ಲಿ ಯುವಕರ ಹುಚ್ಛಾಟ ಕಂಡು ಬರುತ್ತಿದೆ. ಫಾಲ್ಸ್ ನಲ್ಲಿ ಯುವಕರ ಮೋಜು ಮಸ್ತಿಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೂಡ ನಡೆದಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವಕನೋರ್ವ ಕೊಚ್ಚಿ ಹೋಗಿರುವ ಪ್ರಕರಣ ಕಣ್ಣ ಮುಂದೆ ಇದ್ದರೂ, ಜಲಪಾತಗಳ ಮುಂದೆ ಪ್ರವಾಸಿಗರು ಮೈಮರೆತು ತಮ್ಮ ಜೀವವನ್ನು ಪಣಕ್ಕಿಡುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ದುರ್ಗದ ಹಳ್ಳಿಯ ಕೊಡುಗೆ ಫಾಲ್ಸ್ ನಲ್ಲಿ ಪ್ರವಾಸಿಗರ ದುರ್ವರ್ತನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಳೆಗಾಲದಲ್ಲಿ ಫಾಲ್ಸ್ ನ್ನು ದೂರದಿಂದ ನೋಡಿ ಖುಷಿಪಡೋದು ಬಿಟ್ಟು, ಅಪಾಯಕಾರಿ ಎಂದು ತಿಳಿದರೂ ಹುಚ್ಚು ಸಾಹಸಕ್ಕಿಳಿಯುತ್ತಿರುವುದು ವಿಪರ್ಯಾಸವಾಗಿದೆ ಅನ್ನೋ ಮಾತುಗಳು ಕೇಳಿ ಬಂದಿದೆ.
[vc_row][vc_column]
BREAKING NEWS
- ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ
- ಇಂದು ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”
- ‘ನನ್ನ ವಿರುದ್ಧ ಹೈದರ್ಬಾದ್ನಲ್ಲಿ ಸ್ಪರ್ಧಿಸಿ ‘- ರಾಹುಲ್ಗೆ ಓವೈಸಿ ಸವಾಲು
- ಮರೆತೂ ಕೂಡ ಈ ಸಮಯದಲ್ಲಿ ಮನೆ ಕಸ ಗುಡಿಸಬೇಡಿ – ಪೊರಕೆಗೆ ಕಾಲಿನಿಂದ ತುಳಿಯೋದ್ರಿಂದ ಬರುತ್ತೆ ಈ ಸಮಸ್ಯೆ..!!
- ಚೀನಾದಲ್ಲಿ ಮತ್ತೊಂದು ಆತಂಕಕಾರಿ ಕೊರೋನಾ ವೈರಸ್ ಪತ್ತೆ: ವೈರಾಣುತಜ್ಞರಿಂದ ಅಪಾಯದ ಎಚ್ಚರಿಕೆ
- ಪರಪ್ಪನ ಅಗ್ರಹಾರ ಜೈಲಿನಲ್ಲಿ ಚೈನ್ ಚೈತ್ರಾ ಕಂಗಾಲು – ನಿದ್ದೆಯಿಲ್ಲದ ರಾತ್ರಿ ಕಳೆದ ಚೈತ್ರಾ, ಉಕ್ಕಿ ಹರಿದಿದೆ ಕಣ್ಣೀರು..!!
- ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು!
- ನಾವು ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ – ಮೌನ ಮುರಿದ ನಟ ದರ್ಶನ್
- ಪಾಕಿಸ್ತಾನದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಪ್ರಯಾಣಿಕರಿದ್ದ ರೈಲು ಡಿಕ್ಕಿ – 30 ಮಂದಿಗೆ ಗಾಯ
- ನಟಿ ರುಕ್ಮಿಣಿ ವಸಂತ್ಗೆ ಬಾಯ್ಫ್ರೆಂಡ್ ಇದ್ದಾನಾ?