Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮೈಸೂರು: ಹೃದಯಾಘಾತದಿಂದ ಯೋಧ ಸಾವು!

0

ಮೈಸೂರು: ಕೆ ಆರ್ ನಗರ ತಾಲ್ಲೂಕಿನ ಹೊಸ ಅಗ್ರಹಾರ ಗ್ರಾಮದ ರಾಮಶೆಟ್ಟಿ ಎಂಬುವವರ ಪುತ್ರ ವೀರಯೋಧ ಸುರೇಶ್ ಹೃದಯಾಘಾತದಿಂದ ನಿಧನರಾದರು. ಮೃತರು ಕಳೆದ 19 ವರ್ಷಗಳಿಂದ ಭಾರತೀಯ ಭೂ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪ್ರಸ್ತುತ ಜಮ್ಮು-ಕಾಶ್ಮೀರದ ಉರಿ ಸೆಕ್ಟರ್‌ ನಲ್ಲಿ ನಾಯಕ್ ಸುಬೇದಾರ್ ಆಗಿ ಕಾರ್ಯನಿರ್ವಹಿಸುತಿದ್ದರು. ಇವರು ರಜೆಯ ಮೇಲೆ ಸ್ವ ಗ್ರಾಮಕ್ಕೆ ಬಂದಿದ್ದು, ತಮ್ಮ ಐದು ವರ್ಷದ ಪುತ್ರಿ ಪೃಕೃತಿಯ ಹುಟ್ಟು ಹಬ್ಬದ ನಿಮಿತ್ತ ಅನಾಥಾಶ್ರಮಕ್ಕೆ ಊಟ ಕೊಡಲು ಹೋಗುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.

Leave A Reply

Your email address will not be published.