ಪ್ರಧಾನಿ ಮೋದಿ ಮತ್ತು ಬಿಜೆಪಿ ಸಂಸದ ಅನುರಾಗ್ ಠಾಕೂರ್, ಲೋಕಸಭೆಯಲ್ಲಿ ತಪ್ಪು ಮತ್ತು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಸಂಬಂಧ, ಸ್ಪೀಕರ್ ಓಂ ಬಿರ್ಲಾಗೆ ಕಾಂಗ್ರೆಸ್ ದೂರು ನೀಡಿ, ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಸ್ಪೀಕರ್ ಗೆ ಕಾಂಗ್ರೆಸ್ ನಾಯಕ ಮಣಿಕಂ ಠಾಕೂರ್ ಪತ್ರ ಬರೆದು, ಪ್ರೊವಿಸನ್ಸ್ ಆಫ್ ಡೈರೆಕ್ಷನ್ ಕಾಯಿದೆ 115 (1) ಅಡಿಯಲ್ಲಿ, ಮೋದಿ ಮತ್ತು ಅನುರಾಗ್ ಠಾಕೂರ್ ವಿರುದ್ದ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.
