ಬೆಂಗಳೂರು : ಟೀಂ ಇಂಡಿಯಾ ಆಟಗಾರರಿಗಾಗಿ ನಡೆಸಿದ ಯೋ ಯೋ ಫಿಟ್ ನೆಸ್ ಟೆಸ್ಟ್ ನಲ್ಲಿ ಶುಭಮನ್ ಗಿಲ್ ೧೮.೭ ಅಂಕ ಪಡೆದು ಗಮನ ಸೆಳೆದಿದ್ದಾರೆ. ಏಷ್ಯಾ ಕಪ್ ಟೂರ್ನಿಯಲ್ಲಿ ಆಡಲಿರುವ ಭಾರತ ತಂಡದ ಆಟಗಾರರು ಆಲೂರಿನಲ್ಲಿರುವ ಕೆಎಸ್ಸಿಎ ಕ್ರಿಕೆಟ್ ಮೈದಾನದಲ್ಲಿ ವಿವಿಧ ರೀತಿಯ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಒಳಗಾಗಿದ್ದಾರೆ. ಶುಕ್ರವಾರ ಯೋ ಯೋ ಟೆಸ್ಟ್ ಎದುರಿಸಿದ ಗಿಲ್ ಅವರು 18.7 ಅಂಕಗಳನ್ನು ಗಳಿಸಿದರು ಎಂದು ಮೂಲಗಳು ಹೇಳಿವೆ. ಗುರುವಾರ ಈ ಪರೀಕ್ಷೆ ಎದುರಿಸಿದ್ದ ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ 17.2 ಅಂಕಗಳನ್ನು ಗಳಿಸಿದ್ದರು. ಇದುವರೆಗೆ ಯೋ ಯೋ ಟೆಸ್ಟ್ ಎದುರಿಸಿದ ಎಲ್ಲರೂ ಬಿಸಿಸಿಐ ನಿಗದಿ ಮಾಡಿರುವ ಅರ್ಹತಾ ಮಟ್ಟವನ್ನು (16.5 ಅಂಕ) ಮೀರಿನಿಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಏಷ್ಯಾ ಕಪ್ನಲ್ಲಿ ಆಡಲಿರುವ ಎಲ್ಲರೂ ಈ ಪರೀಕ್ಷೆಗೆ ಒಳಗಾಗಲಿದ್ದಾರೆ.
[vc_row][vc_column]
BREAKING NEWS
- ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಹೃದಯಾಘಾತದಿಂದ ಸಾವು
- ‘ಶಾಂತಿಯುತ ಹೋರಾಟಕ್ಕೆ ಸರ್ಕಾರ ಅಡಚಣೆ ಮಾಡಲ್ಲ’: ಡಿಕೆಶಿ
- ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ
- ಇಂದು ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”
- ‘ನನ್ನ ವಿರುದ್ಧ ಹೈದರ್ಬಾದ್ನಲ್ಲಿ ಸ್ಪರ್ಧಿಸಿ ‘- ರಾಹುಲ್ಗೆ ಓವೈಸಿ ಸವಾಲು
- ಮರೆತೂ ಕೂಡ ಈ ಸಮಯದಲ್ಲಿ ಮನೆ ಕಸ ಗುಡಿಸಬೇಡಿ – ಪೊರಕೆಗೆ ಕಾಲಿನಿಂದ ತುಳಿಯೋದ್ರಿಂದ ಬರುತ್ತೆ ಈ ಸಮಸ್ಯೆ..!!
- ಚೀನಾದಲ್ಲಿ ಮತ್ತೊಂದು ಆತಂಕಕಾರಿ ಕೊರೋನಾ ವೈರಸ್ ಪತ್ತೆ: ವೈರಾಣುತಜ್ಞರಿಂದ ಅಪಾಯದ ಎಚ್ಚರಿಕೆ
- ಪರಪ್ಪನ ಅಗ್ರಹಾರ ಜೈಲಿನಲ್ಲಿ ಚೈನ್ ಚೈತ್ರಾ ಕಂಗಾಲು – ನಿದ್ದೆಯಿಲ್ಲದ ರಾತ್ರಿ ಕಳೆದ ಚೈತ್ರಾ, ಉಕ್ಕಿ ಹರಿದಿದೆ ಕಣ್ಣೀರು..!!
- ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು!
- ನಾವು ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ – ಮೌನ ಮುರಿದ ನಟ ದರ್ಶನ್