Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿಯ ಮತ್ತೊಬ್ಬ ಸಂಸದ

0

 

ಚಾಮರಾಜನಗರ: ಡಿವಿ ಸದಾನಂದ ಗೌಡ ಅವರ ಚುನಾವಣಾ ರಾಜಕೀಯ ನಿವೃತ್ತಿ ಬೆನ್ನಲ್ಲೇ BJPಯ ಮತ್ತೊಬ್ಬ ಹಿರಿಯ ಸಂಸದ ಸಹ ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿದ್ದಾರೆ.

ಚಾಮರಾಜನಗರ ಸಂಸದ ಹಾಗೂ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅಧಿಕೃತವಾಗಿ ಈ ಘೋಷಣೆ ಮಾಡಿದ್ದಾರೆ. 2024ರ ಮಾರ್ಚ್ 17ರಂದು ಬಹಿರಂಗ ಸಭೆಯಲ್ಲಿ ತೀರ್ಮಾನ ಪ್ರಕಟಿಸುವುದಾಗಿ ಶ್ರೀನಿವಾಸ್ ಪ್ರಸಾದ್ ಪ್ರಕಟಿಸಿದ್ದಾರೆ. ರಾಜಕೀಯ ಕ್ಷೇತ್ರಕ್ಕೆ ಬಂದು 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಈ ತೀರ್ಮಾನ ಕೈಗೊಂಡಿದ್ದಾಗಿ ಅವರು ಹೇಳಿದ್ದಾರೆ.

Leave A Reply

Your email address will not be published.