ಬೆಂಗಳೂರು: ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಜ್ಜಾಗಿದ್ದ ಐವರು ಎಲ್ಇಟಿ ಶಂಕಿತ ಉಗ್ರರು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಲೆಗೆ ಬಿದ್ದಿದ್ದಾರೆ. ಈ ಶಂಕಿತ ಉಗ್ರರು ಬೆಂಗಳೂರನ್ನೇ ಟಾರ್ಗೆಟ್ ಮಾಡಿದ್ದರು ಎಂಬ ಸ್ಫೋಟಕ ಮಾಹಿತಿ ವಿಚಾರಣೆ ವೇಳೆ ಲಭ್ಯವಾಗಿದೆ ಎನ್ನಲಾಗಿದೆ. ಈ ವಿಚಾರವಾಗಿ ಬಿಜೆಪಿಯು ಕಾಂಗ್ರೆಸ್ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ‘ಬೆಂಗಳೂರಿಗೆ ಬಾಂಬಿಡಲು ಮುಂದಾದವರ ರಕ್ಷಣೆ ರಾಜ್ಯ ಸರಕಾರ ಮಾಡದಿರಲಿ. ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ಅವರ ‘ಬ್ರದರ್ಸ್’ ವಿಧ್ವಂಸಕ ಕೃತ್ಯ ಎಸೆಗಲು ಹೊಂಚು ಹಾಕಿ ಸಿಕ್ಕಿಬಿದ್ದಿದ್ದಾರೆ. ಸಿದ್ದರಾಮಯ್ಯ ಅವರ ತುಘಲಕ್ ಸರ್ಕಾರದ ಆಗಮನದಿಂದಾಗಿ ಮತಾಂಧ ಜಿಹಾದಿಗಳು ಉಗ್ರರ ಸಖ್ಯ ಬೆಳೆಸಿ ಬಾಲ ಬಿಚ್ಚಿದ್ದಾರೆ. ರಾಜ್ಯ ಕಾಂಗ್ರೆಸ್ ಇನ್ನಾದರೂ ತುಷ್ಟೀಕರಣ ರಾಜಕೀಯ ಬಿಟ್ಟು, ದೇಶದ ಭದ್ರತೆ, ಸುರಕ್ಷತೆಗೆ ಒತ್ತು ನೀಡಲಿ..! ಎಂದು ವಾಗ್ದಾಳಿ ನಡೆಸಿದೆ.
[vc_row][vc_column]
BREAKING NEWS
- ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಹೃದಯಾಘಾತದಿಂದ ಸಾವು
- ‘ಶಾಂತಿಯುತ ಹೋರಾಟಕ್ಕೆ ಸರ್ಕಾರ ಅಡಚಣೆ ಮಾಡಲ್ಲ’: ಡಿಕೆಶಿ
- ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ
- ಇಂದು ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”
- ‘ನನ್ನ ವಿರುದ್ಧ ಹೈದರ್ಬಾದ್ನಲ್ಲಿ ಸ್ಪರ್ಧಿಸಿ ‘- ರಾಹುಲ್ಗೆ ಓವೈಸಿ ಸವಾಲು
- ಮರೆತೂ ಕೂಡ ಈ ಸಮಯದಲ್ಲಿ ಮನೆ ಕಸ ಗುಡಿಸಬೇಡಿ – ಪೊರಕೆಗೆ ಕಾಲಿನಿಂದ ತುಳಿಯೋದ್ರಿಂದ ಬರುತ್ತೆ ಈ ಸಮಸ್ಯೆ..!!
- ಚೀನಾದಲ್ಲಿ ಮತ್ತೊಂದು ಆತಂಕಕಾರಿ ಕೊರೋನಾ ವೈರಸ್ ಪತ್ತೆ: ವೈರಾಣುತಜ್ಞರಿಂದ ಅಪಾಯದ ಎಚ್ಚರಿಕೆ
- ಪರಪ್ಪನ ಅಗ್ರಹಾರ ಜೈಲಿನಲ್ಲಿ ಚೈನ್ ಚೈತ್ರಾ ಕಂಗಾಲು – ನಿದ್ದೆಯಿಲ್ಲದ ರಾತ್ರಿ ಕಳೆದ ಚೈತ್ರಾ, ಉಕ್ಕಿ ಹರಿದಿದೆ ಕಣ್ಣೀರು..!!
- ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು!
- ನಾವು ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ – ಮೌನ ಮುರಿದ ನಟ ದರ್ಶನ್