ಬೆಂಗಳೂರು: ರಾಜ್ಯಾದ್ಯಂತ 24 ದಿನಗಳಲ್ಲಿ 1813 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಜುಲೈ 1ರಿಂದ ಈವರೆಗೆ 1813 ಮಂದಿಗೆ ಡೆಂಗ್ಯೂ ಸೋಂಕು ಪತ್ತೆಯಾಗಿದ್ದು, ಬೆಂಗಳೂರು ಒಂದರಲ್ಲೇ 1330 ಪ್ರಕರಣಗಳು ವರದಿ, ಉಳಿದ 30 ಜಿಲ್ಲೆಗಳಲ್ಲಿ 483 ಕೇಸ್ಗಳು ದಾಖಲಾಗಿದೆ. ಜನವರಿಯಿಂದ ಈವರೆಗೆ ಬೆಂಗಳೂರಿನಲ್ಲಿ 2062, ಮೈಸೂರಿನಲ್ಲಿ 280, ವಿಜಯಪುರದಲ್ಲಿ 134, ಶಿವಮೊಗ್ಗದಲ್ಲಿ 120, ಬೆಳಗಾವಿ-112, ಚಿತ್ರದುರ್ಗ-104, ಧಾರವಾಡದಲ್ಲಿ 99 ಸೇರಿ ಒಟ್ಟು 4,108 ಪ್ರಕರಣಗಳು ವರದಿ ಎಂದು ಆರೋಗ್ಯ ಇಲಾಖೆಯ ಮಾಹಿತಿ ನೀಡಿದೆ.
[vc_row][vc_column]
BREAKING NEWS
- ಕೇರಳದಲ್ಲಿ ನಿಫಾ ವೈರಸ್ ನಿಯಂತ್ರಣ – ನಿರ್ಬಂಧ ಸಡಿಲ
- ಕೆಎಸ್ಒಯು ಪ್ರಶ್ನೆಪತ್ರಿಕೆ ಲೀಕ್ – ಮಂಗಳೂರು ಕೇಂದ್ರದ ಸಿಬ್ಬಂದಿಯಿಂದ ಕೃತ್ಯ?
- ಉಗ್ರನಿಗೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಹೇಗೆಂದು ಹೇಳಿಕೊಟ್ಟ ಜಮ್ಮು ಕಾಶ್ಮೀರದ ಡೆಪ್ಯುಟಿ ಎಸ್ಪಿ ಅರೆಸ್ಟ್
- ಕೆಲಸ ತೊರೆದ ಮಹಿಳೆ 8 ಸಾವಿರ ಕೋಟಿ ರೂ. ಮೌಲ್ಯದ ಕಂಪನಿಯ ಕಟ್ಟಿ ಬೆಳೆಸಿದರು
- ಸ್ಲೀಪ್ ಮೋಡ್ ನಿಂದ ಎಚ್ಚರವಾಗುತ್ತಾ ವಿಕ್ರಂ, ಪ್ರಗ್ಯಾನ್?
- ಭಾರತ ಕೊಟ್ಟ ಅಧ್ಯಕ್ಷೀಯ ಸೂಟ್ ನಿರಾಕರಿಸಿದ್ದ ಜಸ್ಟಿನ್ ಟ್ರುಡೋ
- ಟಿವಿ ವಾಹಿನಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ದೇಶನ
- ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದ 19 ವರ್ಷದ ಆಂಟಿಮ್ ಪಂಗಲ್
- ಚೈತ್ರಾ ಹೇಳಿದಂತೆ ಮಾಡಿದ್ದೀನಿ– ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಅಭಿನವ ಹಾಲಶ್ರೀ..!
- ಖಾಸಗಿ ಶಾಲೆಗಳಿಗೆ ಬಿಗ್ ರಿಲೀಫ್.! ಈ ಮಾನದಂಡಗಳು ಇಲ್ಲ.!