Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ರಾಜ್ಯಸಭಾ ಸದಸ್ಯತ್ವದಿಂದ ರಾಘವ ಛಡ್ಡಾ ಅಮಾನತು

0

ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ಸದಸ್ಯತ್ವದಿಂದ ಅಮಾನತು ಮಾಡಲಾಗಿದೆ. ಹಕ್ಕುಬಾಧ್ಯತಾ ಸಮಿತಿಯು ವರದಿ ಸಲ್ಲಿಸುವವರೆಗೆ ಈ ಅಮಾನತು ಆದೇಶ ಜಾರಿಯಲ್ಲಿ ಇರಲಿದೆ. ಸಂಸತ್ತಿ ಮುಂಗಾರು ಕೊನೆಯ ಅಧಿವೇಶನದ ದಿನವೇ ಈ ಗಮನಾರ್ಹ ಬೆಳವಣಿಗೆ ನಡೆದಿದೆ. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಈ ಬಗ್ಗೆ ಮಾಹಿತಿ ನೀಡಿದ್ದು, ಹಕ್ಕುಬಾಧ್ಯತಾ ಸಮಿತಿಯ ವರದಿಯನ್ನು ಕೌನ್ಸಿಲ್ ಪಡೆಯುವವರೆಗೆ ನಾನು ರಾಘವ್ ಚಡ್ಡಾ ಅವರನ್ನ ರಾಜ್ಯಸಭಾ ಸೇವೆಯಿಂದ ಅಮಾನತುಗೊಳಿಸುತ್ತೇನೆ ಎಂದು ಘೋಷಿಸಿದ್ದಾರೆ.

Leave A Reply

Your email address will not be published.