ನಟಿ ಮಾಲಾಶ್ರೀ – ನಿರ್ಮಾಪಕ ರಾಮು ಪುತ್ರಿ ರಾಧನಾ ರಾಮ್ ಈಗ ತಮ್ಮ ಹೆಸರನ್ನು ಆರಾಧನಾ ಎಂದು ಬದಲಿಸಿಕೊಂಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ, ತರುಣ್ ಸುಧೀರ್ ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ “ಕಾಟೇರ” ಚಿತ್ರದ ನಾಯಕಿಯಾಗಿ ಆರಾಧನಾ ಈಗಾಗಲೇ ಚಿತ್ರರಂಗ ಪ್ರವೇಶಿಸಿದ್ದಾರೆ. ನಿಜ ಹೆಸರು ಅನನ್ಯಾ ಎಂದಾಗಿತ್ತು. ಇದೀಗ ಮತ್ತೆ ಹೆಸರು ಬದಲಿಸಿಕೊಂಡಿದ್ದಾರೆ. ರಾಕ್ ಲೈನ್ ವೆಂಕಟೇಶ್ ಹಾಗೂ ತರುಣ್ ಸುಧೀರ್ ಮೂರು ಜನ ಚರ್ಚಿಸಿ ಆರಾಧನಾ ಎಂಬ ಹೆಸರನ್ನು ಆಯ್ಕೆ ಮಾಡಿದ್ದೇವೆ ಎಂದಿದ್ದಾರೆ ಮಾಲಾಶ್ರೀ. ಈ ಹೆಸರು ಬರಿ “ಕಾಟೇರ” ಚಿತ್ರಕ್ಕೆ ಮಾತ್ರವಲ್ಲ. ಇನ್ನು ಮುಂದೆ ನನ್ನ ಮಗಳ ಹೆಸರೆ ಆರಾಧನಾ. ಮುಂದಿನ ಚಿತ್ರಗಳಲ್ಲೂ ಆರಾಧನಾ ಎಂಬ ಹೆಸರಿನಿಂದಲೇ ಅಭಿನಯಿಸಿಲಿದ್ದಾರೆ. ತಾವೆಲ್ಲರೂ ಮುಂದೆ ಆರಾಧನಾ ಹೆಸರನ್ನೇ ಬಳಸಿಕೊಳ್ಳಬೇಕೆಂದು ಮಾಲಾಶ್ರೀ ವಿನಂತಿಸಿದ್ದಾರೆ.
[vc_row][vc_column]
BREAKING NEWS
- ವಿಶಾಖಪಟ್ಟಣಂ ಮೃಗಾಲಯದಲ್ಲಿ 18 ವರ್ಷದ ಸಿಂಹಿಣಿ ಹೃದಯಾಘಾತದಿಂದ ಸಾವು
- ‘ಶಾಂತಿಯುತ ಹೋರಾಟಕ್ಕೆ ಸರ್ಕಾರ ಅಡಚಣೆ ಮಾಡಲ್ಲ’: ಡಿಕೆಶಿ
- ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ
- ಇಂದು ಮೊದಲ ಬಾರಿಗೆ ಇಡೀ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”
- ‘ನನ್ನ ವಿರುದ್ಧ ಹೈದರ್ಬಾದ್ನಲ್ಲಿ ಸ್ಪರ್ಧಿಸಿ ‘- ರಾಹುಲ್ಗೆ ಓವೈಸಿ ಸವಾಲು
- ಮರೆತೂ ಕೂಡ ಈ ಸಮಯದಲ್ಲಿ ಮನೆ ಕಸ ಗುಡಿಸಬೇಡಿ – ಪೊರಕೆಗೆ ಕಾಲಿನಿಂದ ತುಳಿಯೋದ್ರಿಂದ ಬರುತ್ತೆ ಈ ಸಮಸ್ಯೆ..!!
- ಚೀನಾದಲ್ಲಿ ಮತ್ತೊಂದು ಆತಂಕಕಾರಿ ಕೊರೋನಾ ವೈರಸ್ ಪತ್ತೆ: ವೈರಾಣುತಜ್ಞರಿಂದ ಅಪಾಯದ ಎಚ್ಚರಿಕೆ
- ಪರಪ್ಪನ ಅಗ್ರಹಾರ ಜೈಲಿನಲ್ಲಿ ಚೈನ್ ಚೈತ್ರಾ ಕಂಗಾಲು – ನಿದ್ದೆಯಿಲ್ಲದ ರಾತ್ರಿ ಕಳೆದ ಚೈತ್ರಾ, ಉಕ್ಕಿ ಹರಿದಿದೆ ಕಣ್ಣೀರು..!!
- ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು!
- ನಾವು ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ – ಮೌನ ಮುರಿದ ನಟ ದರ್ಶನ್