ರಾಶಿಯವರ ಬದುಕು ಬಂಗಾರವಾಗಲಿದೆ. ಕೇಂದ್ರ ತ್ರಿಕೋನ ಗ್ರಾಹಿ ಯೋಗದಿಂದ

WhatsApp
Telegram
Facebook
Twitter
LinkedIn

 

ಶ್ರೀ ಕ್ಷೇತ್ರ ವರನಾಡು ಅನ್ನಪೂರ್ಣೇಶ್ವರಿ ದೇವಿಯ ಪ್ರಧಾನ ಆರಾಧಕರು ನವೆಂಬರ್ 1ವಶೀಕರಣ ಸ್ಪೆಷಲಿಸ್ಟ್  ಇನ್ india   ಶ್ರೀ ಶ್ರೀ ವಿಘ್ನೇಶ್ವರ ಬಟ್ ರವರು ಫೋನ್ ಮೂಲಕವೇ ನಿಮ್ಮ ಸಮಸ್ಯೆಗಳನ್ನು ಕೇಳಿ ಪರಿಹಾರ ಮಾಡಿಕೊಡುತ್ತಾರೆ.

ಒಮ್ಮೆ ಆದರು ಸಹ ಫೋನ್ ಮಾಡಿರಿ ನಿರುದ್ಯೋಗ ಸಮಸ್ಯೆಗೆ ಹಾಗೂ ಪ್ರೀತಿ ಪ್ರೇಮದ ವೈಫಲ್ಯ ಹಾಗು ಗಂಡ ಹೆಂಡತಿ ಜಗಳ ಅಥವ ನೀವು ಇಷ್ಟ ಪಡುವ ವ್ಯಕ್ತಿ ನಿಮ್ಮ ಮಾತುಗಳು ಕೇಳಲು ಇನ್ನು ಅನೇಕ ಗುಪ್ತ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುತ್ತಾರೆ.

ಒಮ್ಮೆ ಫೋನ್ ಮಾಡಿ  ನಿಮಗೆ ಶತ್ರುಗಳಿಂದ ತೊಂದ್ರೆ ಆಗಿದ್ರೆ ಅಥವ ವ್ಯವಹಾರದಲ್ಲಿ ಏಳಿಗೆ ಕಾಣುತ್ತಾ ಇಲ್ಲ ಅಂದರೆ ಫೋನ್ ಮಾಡಿ ಪ್ರಶ್ನೆಗೆಳು ಕೇಳಿ ಅದಕ್ಕೂ ಪರಿಹಾರ ನೀಡುತ್ತೇವೆ ಕರೆ ಮಾಡಿ ವಿಶೇಷ ರೀತಿಯ ಆಂಜನೇಯ ಸ್ವಾಮಿ ಬಲಿಷ್ಠ ಯಂತ್ರ ಕೂಡ ದೊರೆಯುವುದು ಪಡೆಯಲು ತಕ್ಷಣ ಕರೆ ಮಾಡಿ 9535839666

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹದ ಪ್ರತಿಯೊಂದು ಚಲನೆ ಅನ್ನೋದು ನೇರವಾಗಿ ಮನುಷ್ಯ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಅದೇ ರೀತಿಯಲ್ಲಿ ಈಗಾಗಲೇ ಸಿಂಹ ರಾಶಿಯಲ್ಲಿ ಬುಧ ಹಾಗೂ ಶುಕ್ರ ಇಬ್ರು ಕೂಡ ಸ್ಥಿತ ರಾಗಿದ್ದಾರೆ. ಇದೇ ಸಂದರ್ಭದಲ್ಲಿ ಅವರಿಗೆ ನೇರವಾಗಿ ಶನಿ ಕೂಡ ತನ್ನ ರಾಶಿಯಲ್ಲಿ ಇರೋದ್ರಿಂದ ಸಮಸಪ್ತಕ ಹಾಗೂ ಕೇಂದ್ರ ತ್ರಿಕೋನ ರಾಜಯೋಗ ಎರಡು ಕೂಡ ನಿರ್ಮಾಣವಾಗಿದೆ. ಪ್ರತಿಯೊಂದು ಯೋಗಗಳು ಚೆಲುವ ರಾಶಿಯವರಿಗೆ ಶುಭ ಫಲಿತಾಂಶವನ್ನು ನೀಡಿದರೆ ಇನ್ನೂ ಕೆಲವು ರಾಶಿಯವರಿಗೆ ಕೆಟ್ಟ ಫಲಿತಾಂಶವನ್ನು ನೀಡುತ್ತವೆ. ಇವತ್ತಿನ ಈ ಲೇಖನದ ಮೂಲಕ ಈ ಎರಡು ಯೋಗಗಳು ಯಾವೆಲ್ಲ ರಾಶಿಯವರಿಗೆ ಶುಭ ಫಲಿತಾಂಶವನ್ನು ನೀಡಲಿವೆ ಅನ್ನೋದನ್ನ ತಿಳಿದುಕೊಳ್ಳೋಣ ಬನ್ನಿ

ಧನು ರಾಶಿ ✨ಎರಡು ವಿಶೇಷ ಯೋಗಗಳು ಕೂಡ ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಧನು ರಾಶಿಯವರ ಆದಾಯವನ್ನು ಹೆಚ್ಚಿಸುವಂತಹ ಕೆಲಸವನ್ನು ಈ ಸಂದರ್ಭದಲ್ಲಿ ಮಾಡುತ್ತವೆ. ವ್ಯಾಪಾರಿಗಳಿಗೆ ಈ ಸಂದರ್ಭದಲ್ಲಿ ತಮ್ಮ ವ್ಯಾಪಾರದಲ್ಲಿ ದೊಡ್ಡ ಮಟ್ಟದ ಆರ್ಡರ್ ಸಿಗುವ ಕಾರಣದಿಂದಾಗಿ ಅವರ ಆರ್ಥಿಕ ಪರಿಸ್ಥಿತಿ ಕೂಡ ಇನ್ನಷ್ಟು ಉತ್ತಮವಾಗುವಂತಹ ಸಾಧ್ಯತೆ ಹೆಚ್ಚಾಗಿದೆ.

ಮಾಡುವಂತಹ ಪ್ರತಿಯೊಂದು ಕೆಲಸಗಳಲ್ಲಿ ಅದೃಷ್ಟದ ಸಹಾಯ ಇರುವುದರಿಂದಾಗಿ ಧನು ರಾಶಿಯವರು ಗೆಲುವನ್ನು ನಿಶ್ಚಿತ ರೂಪದಲ್ಲಿ ಪಡೆದುಕೊಳ್ಳಬಹುದಾಗಿದೆ. ಮಾಡುವಂತಹ ಕೆಲಸದಮಾಡುವಂತಹ ಕೆಲಸದ ಮೂಲಕ ನೀವು ಸಮಾಜದಲ್ಲಿ ಜನರಲ್ಲಿ ಗೌರವ ಹಾಗೂ ಪ್ರೀತಿಯನ್ನು ಕೂಡ ಸಂಪಾದನೆ ಮಾಡಲಿದ್ದೀರಿ. ನಿಮ್ಮ ಜನಪ್ರಿಯತೆ ಇನ್ನಷ್ಟು ಹೆಚ್ಚಾಗಲಿದೆ. ಅರ್ಧಕ್ಕೆ ನಿಂತಿರುವಂತಹ ಕೆಲಸಗಳು ಕೂಡ ಮತ್ತೆ ಮರುಚಾಲನೆಯನ್ನು ಪಡೆದುಕೊಳ್ಳಲಿವೆ.

ಇನ್ನು ಉದ್ಯೋಗದಲ್ಲಿರುವಂತಹ ಉದ್ಯೋಗಿಗಳು ಕೂಡ ಎಷ್ಟೇ ಕಷ್ಟಪಟ್ಟು ಕೆಲಸ ಮಾಡಿದರೂ ಕೂಡ ಈ ಸಂದರ್ಭದಲ್ಲಿ ನೀವು ನಿಮ್ಮ ಪರಿಶ್ರಮಕ್ಕೆ ತಕ್ಕಂತಹ ಪ್ರತಿಫಲವನ್ನು ಯಾವುದೇ ಅನುಮಾನವಿಲ್ಲದೆ ಪಡೆದುಕೊಳ್ಳಲಿದ್ದೀರಿ. ನಿಮ್ಮ ಅವಶ್ಯಕತೆಗೆ

ಬೇಕಾಗಿರುವಂತಹ ಭೌತಿಕ ಸುಖ ಸಂಪತ್ತುಗಳನ್ನ ಈ ಸಂದರ್ಭದಲ್ಲಿ ನೀವು ಪಡೆದುಕೊಳ್ಳಲಿದ್ದೀರಿ.

ಮಕರ ರಾಶಿ✨👇🏻

ಸಮಯಕ್ಕೆ ಅನುಗುಣವಾಗಿ ಮಕರ ರಾಶಿಯವರಿಗೆ ಆಕಸ್ಮಿಕವಾಗಿ ಧನ ಲಾಭವಾಗಲಿದೆ. ಕೆಲಸ ಮಾಡುವಂತಹ ಸ್ಥಳದಲ್ಲಿ ನಿಮಗೆ ಹೊಸ ಜವಾಬ್ದಾರಿ ಕೂಡ ಸಿಗುವಂತಹ ಸಾಧ್ಯತೆ ಹೆಚ್ಚಾಗಿದೆ. ಇನ್ನು ತಮ್ಮ ವ್ಯಾಪಾರಕ್ಕಾಗಿ ಹಣವನ್ನು ಖರ್ಚು ಮಾಡುವಂತಹ ವ್ಯಾಪಾರಿಗಳಿಗೆ ಆ ಹಣ ಎರಡು ಪಟ್ಟು ಲಾಭ ರೂಪದಲ್ಲಿ ಸಿಗಲಿದೆ. ಸರ್ಕಾರಿ ಕ್ಷೇತ್ರದಲ್ಲಿ ಕೆಲಸ ಸಿಗಬೇಕು ಎಂಬುದಾಗಿ ಪ್ರಯತ್ನಿಸುತ್ತಿರುವವರಿಗೆ ಈ ಸಂದರ್ಭದಲ್ಲಿ ಶುಭ ಲಾಭ ಪ್ರಾಪ್ತಿಯಾಗಲಿದೆ.

ಈ ಸಂದರ್ಭದಲ್ಲಿ ಹೆಚ್ಚಾಗುವಂತಹ ಆದಾಯದ ಮೂಲಕ ನೀವು ಹೊಸ ಪ್ರಾಪರ್ಟಿ ಅಥವಾ ವಾಹನವನ್ನು ಕೂಡ ಖರೀದಿ ಮಾಡುವಂತಹ ಅವಕಾಶವನ್ನು ಹೊಂದಿದ್ದೀರಿ. ಈ ಸಂದರ್ಭದಲ್ಲಿ ಸಿಗುವಂತಹ ಎಲ್ಲಾ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ.

ಮೇಷ ರಾಶಿ

✨ಪ್ರಮುಖವಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಇರುವಂತಹ ವಿದ್ಯಾರ್ಥಿಗಳಿಗೆ ಇದು ಸಾಕಷ್ಟು ಲಾಭದಾಯಕ ಸನ್ನಿವೇಶವನ್ನು ಸೃಷ್ಟಿಸಲಿದೆ. ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುವಂತಹ ಆಸೆಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ದೊರಕಲಿದೆ. ಈ ಸಮಯದಲ್ಲಿ ನೀವು ಮಾಡಿರುವಂತಹ ಹೂಡಿಕೆಯ ಹಣ ಭವಿಷ್ಯದಲ್ಲಿ ಖಂಡಿತವಾಗಿ ನಿಮಗೆ ಕಂಡು ಬರಬಹುದಾದಂತಹ ಆರ್ಥಿಕ ಸಮಸ್ಯೆಯಲ್ಲಿ ಸಹಾಯ ಮಾಡಬಹುದಾಗಿದೆ. ಈ ಸಮಯದಲ್ಲಿ ಮೇಷ ರಾಶಿಯವರ ಪ್ರತಿಯೊಂದು ಆಸೆ ಆಕಾಂಕ್ಷಿಗಳು ಕೂಡ ಈಡೇರಲಿವೆ. ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮೇಷ ರಾಶಿಯವರು ಈ ಸಮಯದಲ್ಲಿ ಹಣವನ ಉಳಿತಾಯ ಮಾಡುವುದಕ್ಕೆ ಕೂಡ ಸಫಲರಾಗಲಿದ್ದಾರೆ.

 

*ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ*9535839666

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon