ಪ್ರಧಾನಿ ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮಗೆ ಸೂರತ್ ಕೋರ್ಟ್ ನೀಡಿದ್ದ 2 ವರ್ಷ ಜೈಲು ಶಿಕ್ಷೆ ಆದೇಶವನ್ನು ತಡೆ ನೀಡುವಂತೆ ಗುಜರಾತ್ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ ಅರ್ಜಿಯನ್ನು ಆಗಸ್ಟ್ 4ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಹೇಳಿದೆ.
ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ರಾಹುಲ್ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ನೀಡಿತ್ತು. ಆದರೆ ರಾಹುಲ್ ಗಾಂಧಿ ಈ ಶಿಕ್ಷೆಯನ್ನು ತಡೆಯುವಂತೆ ಗುಜರಾತ್ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜುಲೈ 15ರಂದು ಸುಪ್ರೀಂ ಕೋರ್ಟ್ಗೆ ಮೇಲ್ಮನವಿಯನ್ನು ಸಲ್ಲಿಸಿದ್ದರು. ಸುಪ್ರೀಂ ಅವರ ಅರ್ಜಿಯನ್ನು ವಿಚಾರಣೆ ಮಾಡುವುದಾಗಿ ಜುಲೈ 18ರಂದು ಒಪ್ಪಿಗೆ ನೀಡಿತ್ತು, ಆದರೆ ಸುಪ್ರೀಂ ಇಂದು ಈ ವಿಚಾರಣೆಯನ್ನು ಆ.4ಕ್ಕೆ ಸುಪ್ರೀಂ ಮುಂದೂಡಿದೆ.
ಡಾ. ಅಭಿಷೇಕ್ ಮನು ಸಿಂಘ್ವಿ ಅವರು ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಪಿಕೆ ಮಿಶ್ರಾ ಅವರನ್ನೊಳಗೊಂಡ ಪೀಠದ ಮುಂದೆ ರಾಹುಲ್ ಗಾಂಧಿ ಪರ ವಾದ ಮಂಡಿಸಿದ್ದಾರೆ. ಈ ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಒಪ್ಪಿದ ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಜುಲೈ 21ರಂದು ವಿಚಾರಣೆ ನಡೆಸುದಾಗಿ ತಿಳಿಸಿದರು. ಇದೀಗ ವಿಚಾರಣೆಯನ್ನು ಆ.4ಕ್ಕೆ ಮುಂದೂಡಿದೆ ಎಂದು ಡಾ. ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರ ಮತ್ತು ಅರ್ಜಿದಾರರಿಗೆ ನೋಟಿಸ್ ನೀಡಿದ್ದು, 10 ದಿನದ ಒಳಗೆ ಉತ್ತರ ನೀಡುವಂತೆ ತಿಳಿಸಿದೆ. ಏಪ್ರಿಲ್ 13, 2019 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರ ಮೋದಿ ಉಪನಾಮದ ಬಗ್ಗೆ ಭಾಷಣ ಮಾಡಿದ್ದರು. ಅವರು ತಮ್ಮ ಭಾಷಣದಲ್ಲಿ ಉದ್ಯಮಿಗಳಾದ ನೀರವ್ ಮೋದಿ ಮತ್ತು ಲಲಿತ್ ಮೋದಿ ಅವರನ್ನು ಉಲ್ಲೇಖಿಸಿ, ಇಬ್ಬರೂ ಭಾರತದಲ್ಲಿ ಬೇಕಾಗಿರುವ ಪ್ರಮುಖ ಉದ್ಯಮಿಗಳು, ದೇಶಕ್ಕೆ ದ್ರೋಹ ಮಾಡಿ ಪರಾರಿಯಾಗಿದ್ದಾರೆ. ಈ “ಮೋದಿ” ಎಂಬ ಉಪನಾಮವು ಕಳ್ಳರಲ್ಲಿ ಸಾಮಾನ್ಯವಾಗಿದೆ ಎಂಬ ಹೇಳಿಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು. ಗುಜರಾತ್ ಸರ್ಕಾರದ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು 2019ರಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ರಾಹುಲ್ ಗೆ ಸದ್ಯಕ್ಕಿಲ್ಲ ರಿಲೀಫ್: ಮೋದಿ ಉಪನಾಮ ಕೇಸ್ ನ ಕುರಿತು ಆಗಸ್ಟ್ 4ರಂದು ವಿಚಾರಣೆ ಎಂದ ಸುಪ್ರೀಂ
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
BC Suddi About Us
For Feedback - [email protected]
Join Our WhatsApp Channel
Related News
ಸಾರಿಗೆ ಇಲಾಖೆಯ ಆದಾಯದ ನಿರೀಕ್ಷೆಯಲ್ಲಿದ್ದ ಸರ್ಕಾರಕ್ಕೆ ಶಾಕ್
5 February 2025
ಗೃಹಲಕ್ಷ್ಮಿಯರಿಗೆ ಶುಭ ಸುದ್ದಿ: ಮಾಸಿಕ ಹಣ ಹೆಚ್ಚಳ ಸಾಧ್ಯತೆ..!
5 February 2025
ಬೆಸ್ಕಾಂನಿಂದ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
5 February 2025
ಸಿಐಎಸ್ಎಫ್ ನಲ್ಲಿ ಕಾನ್ಸ್ಟೇಬಲ್/ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
5 February 2025
ಮಹಾ ಕುಂಭ ಮೇಳ: ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಮೋದಿ ಪುಣ್ಯ ಸ್ನಾನ
5 February 2025
ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ
5 February 2025
LATEST Post
SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ
5 February 2025
16:04
SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗಾವಕಾಶ
5 February 2025
16:04
ಸಾರಿಗೆ ಇಲಾಖೆಯ ಆದಾಯದ ನಿರೀಕ್ಷೆಯಲ್ಲಿದ್ದ ಸರ್ಕಾರಕ್ಕೆ ಶಾಕ್
5 February 2025
15:38
ಗೃಹಲಕ್ಷ್ಮಿಯರಿಗೆ ಶುಭ ಸುದ್ದಿ: ಮಾಸಿಕ ಹಣ ಹೆಚ್ಚಳ ಸಾಧ್ಯತೆ..!
5 February 2025
14:57
ಪ್ರಯಾಗ್ರಾಜ್ನಲ್ಲಿ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಜೊತೆಗೆ ದೋಣಿ ವಿಹಾರ
5 February 2025
14:31
ಬೆಸ್ಕಾಂನಿಂದ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
5 February 2025
14:17
ಚಳಿಗಾಲದಲ್ಲೂ ಸುಡುತ್ತಿದೆ ಬಿಸಿಲು – ರಾಜ್ಯದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ ಉಷ್ಣಾಂಶ
5 February 2025
12:49
ಸಿಐಎಸ್ಎಫ್ ನಲ್ಲಿ ಕಾನ್ಸ್ಟೇಬಲ್/ ಚಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ
5 February 2025
12:10
ಮಹಾ ಕುಂಭ ಮೇಳ: ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಮೋದಿ ಪುಣ್ಯ ಸ್ನಾನ
5 February 2025
12:04
‘ಗೃಹಲಕ್ಷ್ಮಿ’ ಹಣ ಕೂಡಿಟ್ಟು ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ ಆಶಾ ಕಾರ್ಯಕರ್ತೆ
5 February 2025
11:16
ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ
5 February 2025
11:14
ಮೋದಿ ಉಲ್ಲೇಖಿಸಿರುವ ಪುಸ್ತಕದಲ್ಲಿ ನೆಹರು ಬಗ್ಗೆ ಇರುವುದಾದರೂ ಏನು ಗೊತ್ತಾ…?
5 February 2025
11:02
ಮೈಸೂರು : ಗುತ್ತಿಗೆದಾರ ರಾಮಕೃಷ್ಣೇಗೌಡ ಮನೆ ಸೇರಿ ಹಲವೆಡೆ ಐಟಿ ದಾಳಿ
5 February 2025
10:58
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಚಿಕನ್ ಪಾಕ್ಸ್ ಆತಂಕ
5 February 2025
10:30
ಮುಂದಿನ ತಿಂಗಳು ಅನುಶ್ರೀ ಮದುವೆನಾ?
5 February 2025
10:27
ಈ ಕಾರಣಕ್ಕೆ ರಥಸಪ್ತಮಿ ಪ್ರಯುಕ್ತ 108 ಸೂರ್ಯ ನಮಸ್ಕಾರ…!
5 February 2025
10:19
ಇಂದು ದೆಹಲಿಯಲ್ಲಿ 70 ಕ್ಷೇತ್ರಗಳಿಗೆ ಚುನಾವಣೆ
5 February 2025
09:52
ಸ್ವೀಡನ್ನ ಶಾಲೆಯಲ್ಲಿ ಗುಂಡಿನ ದಾಳಿ – 11 ಜನರ ಮಾರಣಹೋಮ
5 February 2025
09:51
ನಿಮ್ಮ ಮನೆಯಲ್ಲಿ ಇಂತಹ ಸಂಕೇತಗಳು ಕಂಡುಬಂದರೆ ಅದು ಮಾಟ ಮಂತ್ರದ ಪ್ರಭಾವ..!
5 February 2025
09:10
ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆ
5 February 2025
09:02
ಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿ
5 February 2025
09:01
ವಚನ-ಗುಪ್ತ ಮಂಚಣ್ಣ !
5 February 2025
07:25
ಇಂದು ಎಸ್ಎಸ್ಎಲ್ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!
5 February 2025
07:24
ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!
4 February 2025
19:55
ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!
4 February 2025
18:43
ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆ
4 February 2025
18:11
ನಾಳೆಯಿಂದ ಏರ್ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ
4 February 2025
18:10
ಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರ
4 February 2025
17:19
ಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್ ಸಂಖ್ಯೆಗಳ ವಿವರ ಪರಿಶೀಲನೆ
4 February 2025
16:17
ಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆ
4 February 2025
16:09
ಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?
4 February 2025
15:33
ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿ
4 February 2025
15:11
ಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!
4 February 2025
13:45