Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

‘ರೈತರ ಶಾಪಕ್ಕೆ ಕಾಂಗ್ರೆಸ್ ಸರ್ಕಾರ ಇಷ್ಟು ಬೇಗ ಗುರಿಯಾಗಬಾರದು’ – ಆರಗ ಜ್ಞಾನೇಂದ್ರ

0

ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕೃಷಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗೆ ಬಳಸುತ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಶಾಪಕ್ಕೆ ಸರ್ಕಾರ ಇಷ್ಟು ಬೇಗ ಗುರಿಯಾಗಬಾರದು. ಸರಿಪಡಿಸದಿದ್ದರೆ ಬಹಳ ದೊಡ್ಡ ಹೋರಾಟ ಮಾಡಬೇಕಾಗುತ್ತದೆ ಎಂದರು.

ಇನ್ನು ಎಸ್​ಸಿ, ಎಸ್​ಟಿಗೆ ಮೀಸಲಿಟ್ಟ ಹಣ ಗ್ಯಾರಂಟಿಗೆ ಬಳಸುತ್ತಿದ್ದಾರೆ. ಈ ಹಿಂದೆಯೂ ವರ್ಗಾವಣೆಯಲ್ಲಿ ಕೆಲ ನ್ಯೂನ್ಯತೆ ಸರಿಪಡಿಸುತ್ತಿದ್ದೇವು. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಮಟ್ಟದಲ್ಲಿ ವರ್ಗಾವಣೆ ಹಾಗೂ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

Leave A Reply

Your email address will not be published.