Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್ ನಲ್ಲಿ ಮೇಲೆಯಿಂದ ಬಿದ್ದು ವ್ಯಕ್ತಿ ಸಾವು

0

ರಾಮನಗರ ತಾಲೂಕಿನ ಬಿಡದಿ ಬಳಿಯಿರುವ ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​​ಗೆ ತೆರಳಿದ್ದ ವ್ಯಕ್ತಿಯು, ಮೇಲಿಂದ ಬಿದ್ದು ಮೃತಪಟ್ಟ ಧಾರುಣ ಘಟನೆ ನಿನ್ನೆ ನಡೆದಿದೆ.

ಜಡೇನಹಳ್ಳಿ ನಿವಾಸಿ ರಾಜು(35) ಮೃತಪಟ್ಟವರು ಎನ್ನಲಾಗಿದೆ. ಬಿಡದಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿನೆ ನಡೆಸಿದ್ದಾರೆ.

ಎಂಜಾಯ್‌ ಮಾಡಲು ವಂಡರ್​ಲಾ ಅಮ್ಯೂಸ್ ಮೆಂಟ್​ ಪಾರ್ಕ್​​ಗೆ ತೆರಳಿದ್ದ ರಾಜು , ಆಟ ಆಡುವ ಸಂದರ್ಭದಲ್ಲಿ ಮೇಲಿಂದ ಬಿದ್ದು ಸಾವನ್ನಪ್ಪಿದ್ದರೆ ಎನ್ನಲಾಗಿದೆ.

Leave A Reply

Your email address will not be published.