Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ

0

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 7 ರೂ.ಗಳಷ್ಟುಏರಿಸಿದೆ.

ಜೂನ್ ತಿಂಗಳಲ್ಲಿ ಬೆಲೆಗಳನ್ನು 83.5 ರೂ.ಗಳಷ್ಟು ಕಡಿತಗೊಳಿಸಿದ ನಂತರ ಜುಲೈನಲ್ಲಿ ಕೊಂಚ ಏರಿಕೆ ಕಂಡಿದೆ

ಇನ್ನು ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ವಾಣಿಜ್ಯ ಎಲ್ಪಿಜಿ ಸಿಲಿಂಡರ್  ಬೆಲೆ 7 ರೂ.ಗಳಷ್ಟು ಏರಿಕೆಯಾಗಿದ್ದು, ಇದು ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌‌ಗಳ ಬೆಲೆಯನ್ನು 1,773 ರೂ.ಗಳಿಂದ 1,780 ರೂ.ಗೆ ಹೆಚ್ಚಿಸಿದೆ.

Leave A Reply

Your email address will not be published.