Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ವಾಣಿಜ್ಯ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ, ನೂತನ ದರ ಹೀಗಿದೆ

0

ನವದೆಹಲಿ: ಜೂನ್ ತಿಂಗಳ ಆರಂಭದ ದಿನವಾದ ಇಂದು ಗ್ಯಾಸ್ ವಿತರಣಾ ಕಂಪನಿಗಳು ಸಿಹಿಸುದ್ದಿ ನೀಡಿದ್ದು ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.

19 ಕೆಜಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು ಕಡಿತಗೊಳಿಸಿದ್ದು, ಪರಿಣಾಮ 83.50 ರೂ.ಗೆ ಇಳಿಕೆಯಾಗಿದ್ದು, ಈ ಮೂಲಕ 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆ 1,773 ರೂ.ಗೆ ತಲುಪಿದೆ. ಮೇ 1 ರಂದು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 1720ರೂ.ಗೆ ಇಳಿಸಲಾಗಿತ್ತು.

ರಾಜ್ಯದ ದಕ್ಷಿಣ ಒಳನಾಡಿನ 6 ಜಿಲ್ಲೆಗಳಲ್ಲಿ ಇಂದು ಧಾರಾಕಾರ ಮಳೆ.!

ಆದರೂ, ಈ ದರ ಕಡಿತವು ವಾಣಿಜ್ಯ ಅನಿಲ ಸಿಲಿಂಡರ್ ಬಳಕೆದಾರರಿಗೆ ಮಾತ್ರ. ಗೃಹ ಬಳಕೆಯ ಎಲ್ ಪಿಜಿ ಅನಿಲ ಗ್ರಾಹಕರಿಗೆ ಬೆಲೆಯಲ್ಲಿ ಯಾವುದೇ ಪರಿಷ್ಕರಣೆಯಾಗಿಲ್ಲ.

Leave A Reply

Your email address will not be published.