ಬೆಂಗಳೂರು: ಬೆಂಗಳೂರು, ಮೈಸೂರು, ಮಂಗಳೂರು ಸೇರಿದಂತೆ ರಾಜ್ಯ ವಿವಿಧ ನಗರಗಳಲ್ಲಿ ಬಾಂಬ್ ಸ್ಪೋಟಿಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರಿಗೆ ವಿದೇಶದಿಂದ ಸುಮಾರು 15 ಲಕ್ಷ ರೂ. ಬಂದಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಪುರಾವೆ ಸಹಿತ ಮಾಹಿತಿ ಲಭಿಸಿದೆ.ದುಬೈ ಮತ್ತು ಇತರೆ ದೇಶಗಳಲ್ಲಿರುವ ವಿದೇಶಿಯರು ಪ್ರಕರಣದ ಪ್ರಮುಖ ಆರೋಪಿ ಜುನೇದ್ ಅಹಮ್ಮದ್ ಮೂಲಕ ಶಂಕಿತರ ಖಾತೆಗಳಿಎ ಹಣ ಜಮೆ ಮಾಡಿದ್ದಾರೆ. ಶಂಕಿತ ಉಗ್ರರಾದ ಸೈಯದ್, ಜಾಹೀದ್, ಸೈಯದ್ ಮುದಾಸೀರ್, ಫೈಜಲ್ ಹಾಗೂ ಮೊಹಮ್ಮದ್ ಉಮರ್ ಖಾತೆಗೆ ಹಣ ಬಂದಿರುವುದಕ್ಕೆ ದಾಖಲೆಗಳು ಲಭಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
[vc_row][vc_column]
BREAKING NEWS
- ಕರ್ನಾಟಕ ಡಿ.ಎಸ್.ಟಿ. ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
- ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮ.!
- ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ- ಡಿ. ಸುಧಾಕರ್
- ಮಾರಕ ಕಾಯಿಲೆ ಡೆಂಗ್ಯೂ ಬಗ್ಗೆ ಈ ಲಕ್ಷಣಗಳು ಕಂಡುಬಂದರೆ.?
- ಈ ಕಾರಣಕ್ಕೆ ಈ ಪರ್ವತ ಚಾರಣಕ್ಕೆ ನಿಷೇಧ.. !
- ಇಂದು ಮತ್ತೊಮ್ಮೆ ಎಮರ್ಜೆನ್ಸಿ ಅಲರ್ಟ್.. ! ಏನದು.?
- ಪುಷ್ಪಗಳಿಂದ ಶತ್ರುನಾಶ ತಂತ್ರ ಈ ಒಂದೇ ಒಂದು ಪುಷ್ಪದಿಂದ ಎಂತಹ ಶತ್ರು ಇದ್ದರೂ ಕೂಡ ನಾಶ ಮಾಡಿ ನಿಮ್ಮಂತೆ ಶರಣಾಗತಿಯಾಗುವತರ ಮಾಡಬಹುದು!
- — –ದಾಸೋಹದ ಸಂಗಣ್ಣ ಅವರ ವಚನ .!
- ನೇಪಾಳದಲ್ಲಿ ಭೂಕಂಪನ: ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ
- ಬೆಂಗಳೂರು : ಮತದಾರರ ಖಾಸಗಿ ಮಾಹಿತಿ ಸಂಗ್ರಹ ಆರೋಪ – ತುಷಾರ್ ಗಿರಿನಾಥ್ಗೆ ಸಂಕಷ್ಟ