ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಜನರ ಆಶೋತ್ತರಗಳನ್ನು ಈಡೇರಿಸಲಿರುವ ಕಾಂಗ್ರೆಸ್ ಪಕ್ಷಕ್ಕೆ ನನ್ನ ಶುಭಾಶಯಗಳು. ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ ಎಂದರು.
ಗುಜರಾತ್ನ ಕೃಷ್ಣ ಸಾಗರ ಕೆರೆಯಲ್ಲಿ ಐವರು ಅಪ್ರಾಪ್ತ ಬಾಲಕರು ನೀರುಪಾಲು
ಇನ್ನು ಬಿಜೆಪಿ ಕಾರ್ಯಕರ್ತರ ಶ್ರಮವನ್ನು ಪ್ರಶಂಸಿದ ಪ್ರಧಾನಿ ಮೋದಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.