ವಿವಾಹವಾಗದವರಿಗೆ ಸರಕಾರದಿಂದ ಸಿಗಲಿದೆ’ಬ್ರಹ್ಮಚಾರಿ’ ಪಿಂಚಣಿ..!

ಹರ್ಯಾಣ: ಹರ್ಯಾಣ ರಾಜ್ಯದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಬ್ಯಾಚುಲರ್‌ಗಳಿಗೆ ಪಿಂಚಣಿ ನೀಡುವ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ. ಹರಿಯಾಣದಲ್ಲಿ ಪ್ರಸ್ತುತ ವೃದ್ಧಾಪ್ಯ ವೇತನ, ವಿಧವಾ ಮತ್ತು ನಿರ್ಗತಿಕ ಪಿಂಚಣಿ, ಅಂಗವಿಕಲರ ಪಿಂಚಣಿ, ನಿರ್ಗತಿಕ ಮಕ್ಕಳಿಗೆ ಪಿಂಚಣಿ, ಸಾಮಾಜಿಕ ಭದ್ರತಾ ಪಿಂಚಣಿ, ತೃತೀಯ ಲಿಂಗಿಗಳಿಗೆ ಪಿಂಚಣಿ, ಕುಬ್ಜರಿಗೆ ಪಿಂಚಣಿ ಮತ್ತು ಪತ್ರಕರ್ತ ಪಿಂಚಣಿ ನೀಡಲಾಗುತ್ತಿದೆ. ಪೌರಾಯುಕ್ತೆಗೆ ಬೆದರಿಕೆ ಪ್ರಕರಣ – ರಾಜೀವ್ ಗೌಡ ಅರೆಸ್ಟ್ ರಾಜ್ಯ ಸರ್ಕಾರದಿಂದ ಪಡಿತರ ಅಂಗಡಿಗಳಿಂದ ಟೊಮೆಟೊವನ್ನು ಅರ್ಧ ಬೆಲೆಗೆ ಮಾರಾಟ … Continue reading ವಿವಾಹವಾಗದವರಿಗೆ ಸರಕಾರದಿಂದ ಸಿಗಲಿದೆ’ಬ್ರಹ್ಮಚಾರಿ’ ಪಿಂಚಣಿ..!