Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

0

 

ಚಿತ್ರದುರ್ಗ: ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದವರು ಜೂನಿಯರ್ ಇಂಜಿನಿಯರ್ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಕ್ವಾಂಟಿಟಿ ಸರ್ವೇಯಿಂಗ್ ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪಡೆದಿರಬೇಕು. ವಯೋಮಿತಿ 18 ರಿಂದ 32 ವರ್ಷದೊಳಗಿರಬೇಕು. 2023ರ ಅಕ್ಟೋಬರ್ ತಿಂಗಳಿನಲ್ಲಿ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ https://ssc.nic.in ಅಥವಾ www.ssckkr.kar.nic.in ವೆಬ್‍ಸೈಟ್ ಗೆ ಭೇಟಿ ನೀಡಿಬಹುದು ಹಾಗೂ ಸಿಬ್ಬಂದಿ ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ 080-25502520, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 7022459064, 9945587060 ಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Leave A Reply

Your email address will not be published.