ನವದೆಹಲಿ: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ವಿಶ್ವದ ಅಗ್ರಮಾನ್ಯ ನಾಯಕನ ಸ್ಥಾನ ಪಡೆದಿದ್ದಾರೆ. ಈ ಬಾರಿಯೂ ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೆ ಅಗ್ರ ಸ್ಥಾನ ಪಡೆದಿದ್ದಾರೆ. ಯುಎಸ್ ಮೂಲದ ಸಲಹಾ ಸಂಸ್ಥೆ ‘ಮಾರ್ನಿಂಗ್ ಕನ್ಸಲ್ಟ್’ ನಡೆಸಿದ ಸಮೀಕ್ಷೆಯ ಪ್ರಕಾರ, ಪಿಎಂ ಮೋದಿ 78 ಪ್ರತಿಶತ ರೇಟಿಂಗ್ನೊಂದಿಗೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಇನ್ನು ಈ ಸಮೀಕ್ಷೆಯಲ್ಲಿ ಯುಎಸ್ ಅಧ್ಯಕ್ಷ ಜೋ ಬಿಡನ್ 6ನೇ ಸ್ಥಾನದಲ್ಲಿದ್ರೆ, ಬ್ರಿಟನ್ ಪ್ರಧಾನಿ ರಿಷಿ ಸುನಕ್ 10ನೇ ಸ್ಥಾನದಲ್ಲಿದ್ದಾರೆ. ಈ ರೇಟಿಂಗ್ನಲ್ಲಿ 100 ಪ್ರತಿಶತ ಜನರಲ್ಲಿ, 4 ಪ್ರತಿಶತ ಜನರು ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಆದ್ರೆ, 17 ಪ್ರತಿಶತ ಜನರು ಮೋದಿ ಬಗ್ಗೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಆದ್ರೆ, ಶೇ.78ರಷ್ಟು ಜನರ ಮೊದಲ ಆಯ್ಕೆ ಪ್ರಧಾನಿ ಮೋದಿ ಆಗಿದ್ದಾರೆ. ಪಿಎಂ ನಂತರ ಸ್ವಿಸ್ ಅಧ್ಯಕ್ಷ ಅಲೈನ್ ಬರ್ಸೆಟ್ 62 ಪ್ರತಿಶತದೊಂದಿಗೆ ಎರಡನೇ ಸ್ಥಾನದಲ್ಲಿದ್ರೆ, ಮೆಕ್ಸಿಕೊದ ಅಧ್ಯಕ್ಷರು ಮೂರನೇ ಸ್ಥಾನದಲ್ಲಿದ್ದಾರೆ.
[vc_row][vc_column]
BREAKING NEWS
- ಪೊಲೀಸರು ಹಣೆಗೆ ಕುಂಕುಮ, ವಿಭೂತಿ ಇಡಬಾರದೆಂದು ಹೇಳಿಲ್ಲ -ಗೃಹ ಸಚಿವರ ಸ್ಪಷ್ಟನೆ
- ಶಾಸನ ಸಭೆಯ ಗೌರವ ಕಾಪಾಡಿ ಸ್ಪೀಕರ್ ಖಾದರ್ ಗೆ ಉಪರಾಷ್ಟ್ರಪತಿ ಸಲಹೆ
- ಸಾಲಗಾರರಿಗೆ ಸಂತಸ ಸುದ್ದಿಯನ್ನು ನೀಡಿದ ಆರ್ಬಿಐ : ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ನಿರ್ಧಾರ
- ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ, ಅರ್ಜಿ ಸಲ್ಲಿಸೋದು ಹೇಗೆ?
- ಬಿಜೆಪಿ ಕೋರ್ ಕಮಿಟಿ ಸಭೆ ಧಿಡೀರ್ ರದ್ದು
- ಭಾರತಕ್ಕೆ ಕಾದಿದೆ ಒಂದು ಗಂಡಾಂತರ.! – ಮತ್ತೊಂದು ಭಯಾನಕ ಭವಿಷ್ಯ ನುಡಿದ ಕೋಡಿಮಠ ಶ್ರೀ
- ಒಡಿಶಾ ರೈಲು ದುರಂತದಲ್ಲಿ ಕಾಣೆಯಾಗಿ ಟಿವಿ ಲೈವ್ನಲ್ಲಿ ಪತ್ತೆಹಚ್ಚಿ ಪೋಷಕರನ್ನು ಸೇರಿದ ಪುತ್ರ!
- ಕೇರಳಕ್ಕೆ ಮುಂಗಾರು ಆಗಮನ -ಮಳೆ ಆರಂಭ
- ಕಟೀಲು ಕ್ಷೇತ್ರದಲ್ಲಿ ಬತ್ತಿ ಹೋದ ನಂದಿನಿ ನದಿ :31 ವರ್ಷಗಳ ಬಳಿಕ ತೀವ್ರ ಜಲಕ್ಷಾಮ
- ಒಡಿಶಾದಲ್ಲಿ ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು – 6 ಮಂದಿ ಮೃತ್ಯು