Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

0

ಬೆಂಗಳೂರು: ಖಾಸಗಿವಾಹಿನಿಯಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಿದ್ದಾರೆ.

ಭಾನುವಾರ ಅಬ್ಬಾಯಿನಾಯ್ಡು ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಡಿಕೆಸಿ ತಮ್ಮ ಬದುಕನ್ನು ವೀಕೆಂಡ್ ಟೆಂಟ್ ನಲ್ಲಿ ರಿವೈಂಡ್ ಮಾಡಿಕೊಂಡು ನೋಡಿದ್ದಾರೆ.

ಗೃಹ ಜ್ಯೋತಿ, ಶಕ್ತಿ ಯೋಜನೆಗಳಿಗೆ ಮಾರ್ಗಸೂಚಿ: ಉಚಿತ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್‌, ಬಾಡಿಗೆದಾರರಿಗೆ ಸಿಗುವುದೇ ಗ್ಯಾರಂಟಿ?

ಕೇವಲ ಶಿವಕುಮಾರ್ ಮಾತ್ರವಲ್ಲ, ಅವರ ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದು, ಅವರೆಲ್ಲರೂ ಡಿಕೆಶಿ ಬದುಕಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಹಲವು ಸೀಸನ್ ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅವರ ಸಾಲಿಗೆ ಡಿ.ಕೆ ಶಿವಕುಮಾರ್.

Leave A Reply

Your email address will not be published.