ಬೆಂಗಳೂರು: ನಗರದಲ್ಲಿ ಐವರು ಶಂಕಿತ ಉಗ್ರರರ ಬಂಧನ ಪ್ರಕರಣ ಬೆನ್ನಲ್ಲೆ ಸಿಸಿಬಿ ಪೊಲೀಸ್ರು ಬೆಂಗಳೂರು ಬಿಟ್ಟು ಬೇರೆ ಜಿಲ್ಲೆಗಳಲ್ಲೂ ಕಾರ್ಯಾಚಣೆ ನಡೆಸುತ್ತಿದ್ದಾರೆ. ಸದ್ಯ ಸಿಸಿಬಿ ಪೊಲೀಸ್ರು ದಾವಣಗೆರೆಯ ಆಜಾದ್ ನಗರದಲ್ಲಿ ವಾಸವಿದ್ದ 32 ವರ್ಷದ ಫಯಾಜ್ ನನ್ನ ವಶಕ್ಕೆ ಪಡೆದಿದ್ದಾರೆ. ನಿನ್ನೆ ಮಧ್ಯ ರಾತ್ರಿ ಫಯಾಜ್ ನನ್ನ ವಶಕ್ಕೆ ಪಡೆದಿದ್ದಾರೆ. ಇದ್ರ ಜೊತೆಗೆ ಚಿಕ್ಕಮಗಳೂರಲ್ಲಿ ಖಾಲಿದ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಪ್ರಕರಣಕ್ಕೂ ಈ ವ್ಯಕ್ತಿಗಳಿಗು ಯಾವ ರೀತಿ ಲಿಂಕ್ ಇದೇ ಎನ್ನುವುದು ತನಿಖೆ ನಂತರ ಗೊತ್ತಾಗಲಿದೆ.
[vc_row][vc_column]
BREAKING NEWS
- ಚಿಕ್ಕ ರೇವಣಸಿದ್ಧ ಶಿವಶರಣರು ಲಿಂಗೈಕ್ಯ.!
- ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ – ರೈಲ್ವೆ ಇಲಾಖೆಯಿಂದ ಅಧಿಕೃತ ಪ್ರಕಟಣೆ
- ಪ್ರಧಾನಿ ಮೋದಿ ಅವರ ಆಸ್ತಿ, ಸಾಲ ಎಷ್ಟಿದೆ ಗೊತ್ತೇ ? – ಕಳೆದ ಬಾರಿಗಿಂತ 15.69 ಶೇಕಡಾ ಆಸ್ತಿ ಏರಿಕೆ..!!
- ‘ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ’-ನೂತನ ಡಿವೈಎಸ್ ಪಿಗಳಿಗೆ ಸಿಎಂ ಕರೆ
- ಕರಿಬೆಕ್ಕು ಅಂತ ಕರಿ ಚಿರತೆ ಸಾಕಿದ ರಷ್ಯಾದ ಯುವತಿ
- ಪಿಎಫ್ ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಫ್ ಮಾಡಿ ಹಲ್ಲೆ ಪ್ರಕರಣಕ್ಕೆ ಟ್ವೀಟ್ಸ್ : ತನಿಖೆಯಲ್ಲಿ ಸತ್ಯ ಬಯಲು
- ‘ಧಾರ್ಮಿಕ ಗ್ರಂಥಗಳಿಗೆ ಹಕ್ಕುಸ್ವಾಮ್ಯ ಇಲ್ಲ’- ಹೈಕೋರ್ಟ್
- ‘ಈಗ ಕರ್ನಾಟಕದಲ್ಲಿ ಪೊಲೀಸ್ ಸರ್ಕಾರ ಇದೆ’ – ಬೊಮ್ಮಾಯಿ ವಾಗ್ದಾಳಿ
- ಸಂಪೂರ್ಣ ಬದಲಾದ ಜಿಂಕೆ ಮರಿ ರೇಖಾ – ನಟಿ ಈಗಿನ ಸ್ಥಿತಿ ನೋಡಿ ಶಾಕ್ ಆದ ಅಭಿಮಾನಿಗಳು
- ಹೆಣ್ಣು ಮಗುವಿನ ತಾಯಿಯಾದ ನಟಿ ಸ್ವರಾ ಭಾಸ್ಕರ್