ಶ್ರೀನಗರ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಶ್ರೀನಗರ: ಕಾಶ್ಮೀರದ ವಿವಿಧೆಡೆಗಳಲ್ಲಿ ಭಾರಿ ಮಳೆಯಿಂದಾಗಿ ಪ್ರತಿಕೂಲ ಹವಾಮಾನ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಮರನಾಥ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಖಾಸಗಿ ಕಂಪನಿ ಶೌಚಾಲಯ ಗೋಡೆ ಮೇಲೆ ದೇಶದ್ರೋಹದ ಬರಹ- ಕನ್ನಡಿಗರ ಆಕ್ರೋಶ ಬಾಲ್ಚಾರ್ ಹಾಗೂ ಪಹಲ್ಗಾಮ್ ಅವಳಿ ಮಾರ್ಗಗಳಲ್ಲಿ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದ ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. 80 ಸಾವಿರಕ್ಕೂ ಹೆಚ್ಚು ಯಾತ್ರಾರ್ಥಿಗಳು ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ಅವರಲ್ಲಿ 3200 ಯಾತ್ರಾರ್ಥಿಗಳಿಗೆ ನುನ್ವಾನ್ ಪಹಲ್ಗಾಮ್ ಶಿಬಿರದಲ್ಲಿ ಹಾಗೂ 4000 ಯಾತ್ರಾರ್ಥಿಗಳಿಗೆ … Continue reading ಶ್ರೀನಗರ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ