Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಸಬ್‍ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.!

0

 

ಬೆಂಗಳೂರು:  ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದವರು ದೆಹಲಿ ಪೊಲೀಸ್ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸಬ್-ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪಡೆದಿರಬೇಕು. ವಯೋಮಿತಿ 20 ರಿಂದ 25 ವರ್ಷದೊಳಗಿರಬೇಕು. 2023ರ ನವೆಂಬರ್ ತಿಂಗಳಿನಲ್ಲಿ ಪರೀಕ್ಷೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ www.ssckkr.kar.nic.in/https://ssc.nic.in ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಹಾಗೂ ಸಿಬ್ಬಂದಿ ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ 080-25502520,

Leave A Reply

Your email address will not be published.