Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ವಿವಿಧ ವೃತ್ತಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

0

ದಾವಣಗೆರೆ; ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿನ ಆಗಸ್ಟ್-2023 ನೇ ಸಾಲಿನಲ್ಲಿ ವಿವಿಧ ವೃತ್ತಿಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಜೂನ್ 7 ರೊಳಗಾಗಿ ಇಲಾಖಾ ವೆಬ್ ಸೈಟ್ www.cite.karnataka.gov.in   ಮೂಲಕ ಯಾವುದೇ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ       ಅಥವಾ ಇಂಟರ್ನೆಟ್ ಸೈಬರ್ ಸೆಂಟರ್‍ಗಳಲ್ಲಿ ಅರ್ಜಿ ಸಲ್ಲಿಸಲು ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ       ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave A Reply

Your email address will not be published.