ಬೆಂಗಳೂರು: ಯುವಕರಲ್ಲಿ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ಬಗ್ಗೆ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸ್ಟಾರ್ಟಪ್ ಪೀಡಿಯಾ ಪೋಸ್ಟ್ ಪ್ರಕಾರ, ಈಗಿರುವ ಉದ್ಯೋಗ ಬಿಟ್ಟು ‘ಸಾಹಸೋದ್ಯಮ’ಕ್ಕೆ ಕೈಹಾಕುವವರಿಗೆ ಸರ್ಕಾರ ಪ್ರತಿ ತಿಂಗಳು 25,000 ರೂಪಾಯಿ ಭತ್ಯೆ/ವೇತನ ನೀಡಲಿದೆ ಎಂದು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಮನಿಕಂಟ್ರೋಲ್ ಸ್ಟಾರ್ಟಪ್ ಕಾಂಕ್ಲೇವ್ನಲ್ಲಿ ಭಾಗವಹಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಶೀಘ್ರದಲ್ಲೇ ಈ ಯೋಜನೆಗೆ ಚಾಲನೆ ಸಿಗಲಿದ್ದು, ದೇಶದಲ್ಲೇ ಮೊಟ್ಟ ಮೊದಲ ಪ್ರಯತ್ನ ಇದಾಗಿದೆ. ಅತಿಯಾದ ಹಣದುಬ್ಬರ/ಬೆಲೆ ಏರಿಕೆಯನ್ನು ಗಮನದಲ್ಲಿಟ್ಟುಕೊಂಡು, ಅಭ್ಯರ್ಥಿಗಳ ದಿನನಿತ್ಯದ ಖರ್ಚಿಗಾಗಿ ಒಂದು ವರ್ಷಗಳ ಕಾಲ 25 ಸಾವಿರ ರೂಪಾಯಿ ಭತ್ಯೆ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಕಳೆದ ಬಜೆಟ್ನಲ್ಲಿ ಈ ರಾಜೀವ್ ಗಾಂಧಿ ಎಂಟರ್ಪ್ರ್ಯೂನರ್ಶಿಪ್ ಪ್ರೋಗ್ರಾಂ (RGEP) ಯೋಜನೆಯನ್ನು ಪ್ರಕಟಿಸಿದ್ದರು. ವಿಜ್ಞಾನ ಅಥವಾ ಇಂಜಿನಿಯರಿಂಗ್ ಹಿನ್ನೆಲೆ ಹೊಂದಿರುವ ಯುವ ಸಾಹಸೋದ್ಯಮಿಗಳಿಗೆ ಈ ಕಾರ್ಯಕ್ರಮ ರೂಪಿಸಲಾಗಿದ್ದು, ಅವರಿಗಾಗಿ K-Tech ಇನ್ನೋವೇಶನ್ ಹಬ್ನಿಂದ ಮಾರ್ಗದರ್ಶನ ಹಾಗೂ ಭತ್ಯೆ ನೀಡಲಿದೆ. ಕಳೆದ ವಿಧಾನಸಭೆ ಚುನಾವಣೆ ಮುನ್ನ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಿಸಿತ್ತು. ಅಧಿಕಾರಕ್ಕೆ ಬಂದ ಬಳಿಕ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ ಹಾಗೂ ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಗ್ಯಾರಂಟಿ ಯೋಜನೆಗಳೇ ತೆಲಂಗಾಣದಲ್ಲೂ ಕಾಂಗ್ರೆಸ್ ಕೈಹಿಡಿದಿದ್ದವು. ಆದರೆ ಇನ್ನೊಂದು ಕಡೆ, ಈ ಗ್ಯಾರಂಟಿ ಯೋಜನೆಗಳು ಆಡಳಿತ, ಅನುದಾನ ಹಾಗೂ ಅಭಿವೃದ್ಧಿ ಯೋಜನೆಗಳ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಚರ್ಚೆಯೂ ನಡೆಯುತ್ತಿದೆ. ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳಿಂದ ತತ್ತರಿಸಿ ಹೋಗಿರುವ ಬಡ – ಮಧ್ಯಮ ವರ್ಗದ ಜನರಿಗೆ ಇದರಿಂದ ಭಾರೀ ಅನುಕೂಲವಾಗಿದೆ ಎಂದು ಗ್ಯಾರಂಟಿ-ಪರ ಇರುವವರು ವಾದಿಸಿದರೆ, ಇದರಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಗ್ಯಾರಂಟಿ-ವಿರೋಧಿಗಳ ವಾದವಾಗಿದೆ. ಇನ್ನು ಈ ಹೊಸ RGEP ಯೋಜನೆ ಯಾವಾಗ, ಹೇಗೆ ಜಾರಿಯಾಗುತ್ತದೆ? ಏನೆಲ್ಲಾ ನಿಯಮಗಳಿರುತ್ತವೆ? ಎಷ್ಟರ ಮಟ್ಟಿಗೆ ಸಫಲವಾಗಲಿದೆ? ಎಂಬಿತ್ಯಾದಿ ಪ್ರಶ್ನೆಗಳಿಗೆ ಮುಂಬರುವ ದಿನಗಳಲ್ಲಿ ಉತ್ತರ ಸಿಗಲಿದೆ.
‘ಸಾಹಸೋದ್ಯಮ’ಕ್ಕೆ ಕೈಹಾಕುವವರಿಗೆ ಪ್ರತಿ ತಿಂಗಳು 25,000 ರೂ ಭತ್ಯೆ – ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ
- By BC Suddi
- —
- -
WhatsApp
Telegram
Facebook
Twitter
LinkedIn
Join Our WhatsApp Channel
BC Suddi About Us
For Feedback - [email protected]
Join Our WhatsApp Channel
Related News
ಈ ಅನಧಿಕೃತವಾಗಿ ಕಾಲೇಜು, ಟ್ಯುಟೋರಿಯಲ್ ಸಂಸ್ಥೆಗೆ ಅನುಮತಿ ಇಲ್ಲ.!
9 January 2025
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ
9 January 2025
LATEST Post
‘ಕೆಪಿಎಸ್ಸಿ ವಿಷಯದಲ್ಲಿ ಯುವಜನರ ಜೊತೆ ಸರಕಾರ ಆಟವಾಡುತ್ತಿದೆ’-ಛಲವಾದಿ ನಾರಾಯಣಸ್ವಾಮಿ ಆಕ್ಷೇಪ
9 January 2025
18:18
‘ಕೆಪಿಎಸ್ಸಿ ವಿಷಯದಲ್ಲಿ ಯುವಜನರ ಜೊತೆ ಸರಕಾರ ಆಟವಾಡುತ್ತಿದೆ’-ಛಲವಾದಿ ನಾರಾಯಣಸ್ವಾಮಿ ಆಕ್ಷೇಪ
9 January 2025
18:18
ದಾಸ್ ಸ್ಪೋಟ್ರ್ಸ್ ಅಕಾಡೆಮಿಗೆ 21 ಚಿನ್ನದ ಪದಕ, 7 ಬೆಳ್ಳಿ ಪದಕ, 8 ಕಂಚಿನ ಪದಕ.!
9 January 2025
18:08
ಕಾಲೇಜಿನ ಭೂಮಿ ಬೇರೆಯವರ ಪಾಲಾಗದಂತೆ ಕಾಪಾಡಿಕೊಳ್ಳುವಲ್ಲಿ ದಾವಿವಿ ಗಮನ ಹರಿಸಲಿ.!
9 January 2025
18:05
ಈ ಅನಧಿಕೃತವಾಗಿ ಕಾಲೇಜು, ಟ್ಯುಟೋರಿಯಲ್ ಸಂಸ್ಥೆಗೆ ಅನುಮತಿ ಇಲ್ಲ.!
9 January 2025
17:54
ದಾವಣಗರೆ: ಜ.11-12 ರಂದು ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಗಳು ಹೀಗಿವೆ.!
9 January 2025
17:48
ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ನೇಮಕ
9 January 2025
17:47
ವಿವಿ ಸಾಗರ ಜಲಾಶಯ ಭರ್ತಿ: ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ..!
9 January 2025
17:43
ಬಿ.ದುರ್ಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎನ್.ಓ.ನಾಗರಾಜ್ ಅಧ್ಯಕ್ಷರಾಗಿ ಆಯ್ಕೆ.!
9 January 2025
17:39
ಫಾತಿಮ ಶೇಕ್ ಸಾವಿತ್ರಿಬಾಯಿ ಪುಲೆಗೆ ಶಿಕ್ಷಣ ಕಲಿಸಿದ ಮೊದಲ ಶಿಕ್ಷಕಿ: ನ್ಯಾ. ಬಿ.ಕೆ.ರಹಮತ್ವುಲ್ಲಾ
9 January 2025
17:36
ಮಕ್ಕಳು ಪರೀಕ್ಷೆಯನ್ನುಆತ್ಮವಿಶ್ವಾಸದಿಂದ ಎದುರಿಸಲಿ: ಎಂ.ಆರ್.ಮಂಜುನಾಥ್.!
9 January 2025
17:33
ಜೇನುತುಪ್ಪ ಉತ್ಪಾದಕರಿಗೆ ಸಿಹಿ ಸುದ್ದಿ : ರಾಜ್ಯದ ಜೇನುತುಪ್ಪಕ್ಕೆ “ಝೇಂಕಾರ” ಬ್ರ್ಯಾಂಡ್
9 January 2025
17:29
ಬೆಳೆ ಹಾನಿ ಪರಿಶೀಲನೆ ಹಾಗೂ ನಷ್ಟ ಅಂದಾಜಿಸಿ ಪರಿಹಾರ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮುಂದಾಗಲಿ.!
9 January 2025
17:24
ಶೀಘ್ರವೇ ಬಿಯರ್ ದರ ಭಾರೀ ಏರಿಕೆ
9 January 2025
16:36
ಶರಣಾದ 6 ನಕ್ಸಲರ ವಿರುದ್ಧ ಎನ್ಐಎ ತನಿಖೆ ನಡೆಸಬೇಕು- ಬಿಜೆಪಿ
9 January 2025
16:26
ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ
9 January 2025
15:47
ಮಧುಗಿರಿ DYS ರಾಸಲೀಲೆ ಪ್ರಕರಣ: ಮತ್ತೋರ್ವ ಮಹಿಳೆಯಿಂದ ಲೈಂಗಿಕ ದೌರ್ಜನ್ಯ ಆರೋಪ
9 January 2025
15:13
ತಿರುಪತಿ ಕಾಲ್ತುಳಿತ: ಮೃತ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ಆಂಧ್ರ ಸರ್ಕಾರ
9 January 2025
14:42
ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ
9 January 2025
13:53
ಬಿಎಂಟಿಸಿ ಪಾಸ್ ದರ ಹೆಚ್ಚಾಳ, ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಕೊಟ್ಟ ರಾಜ್ಯ ಸರ್ಕಾರ
9 January 2025
13:51
ವಿಜಯ ಹಝಾರೆ ಟೂರ್ನಿಯಿಂದ ಹಿಂದೆ ಸರಿದ ಸ್ಟಾರ್ ಆಟಗಾರ ಕೆಎಲ್ ರಾಹುಲ್
9 January 2025
12:11
ಸೈಬರ್ ವಂಚನೆಯಿಂದ ಗ್ರಾಹಕನಿಗಾಗುವ ನಷ್ಟಕ್ಕೆ ಬ್ಯಾಂಕುಗಳೇ ಹೊಣೆ: ಸುಪ್ರೀಂ ಮಹತ್ವದ ಆದೇಶ
9 January 2025
11:48
ಸ್ವಂತ ಉದ್ಯಮ ಸ್ಥಾಪನೆ ಮಾಡಲು ಸರ್ಕಾರದಿಂದ 15 ಲಕ್ಷ ಸಹಾಯಧನ ಘೋಷಣೆ
9 January 2025
11:07
ಸರ್ಕಾರದ ಮುಂದೆ 18 ಬೇಡಿಕೆಗಳನ್ನಿಟ್ಟ ನಕ್ಸಲರು..!
9 January 2025
10:25
ಕೆನರಾ ಬ್ಯಾಂಕ್ ನೇಮಕಾತಿ.! ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಿ.!
9 January 2025
10:16
‘ನಕ್ಸಲೀಯರಿಗೆ ರಾಜಾತಿಥ್ಯ ಎಷ್ಟು ಸರಿ’?- ಎನ್.ರವಿಕುಮಾರ್
9 January 2025
09:28
ತಿರುಪತಿಯಲ್ಲಿ ಭೀಕರ ಕಾಲ್ತುಳಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ, 20 ಜನರಿಗೆ ಗಾಯ
9 January 2025
09:26
ನಾಲ್ವರು ಒಡಹುಟ್ಟಿದ ಸೋದರ-ಸೋದರಿಯರು IAS-IPS ಅಧಿಕಾರಿಗಳಾದ ಕಥೆ
9 January 2025
09:04
ದಾಳಿಂಬೆ ಹಣ್ಣಿನ ಸಿಪ್ಪೆಯ ಪ್ರಯೋಜನಗಳು..! ಹಲವು ಆರೋಗ್ಯದ ಸಮಸ್ಯೆಗಳಿಗೆ ರಾಮಬಾಣ
9 January 2025
09:02
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 1,500 ಹುದ್ದೆಗಳಿಗೆ ಅಧಿಸೂಚನೆ.!
9 January 2025
07:48
ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ಚೇರ್ ಪಡೆಯಲು ಅರ್ಜಿ ಆಹ್ವಾನ
9 January 2025
07:45
ವಚನ.: –ಉಳಿಯುಮೇಶ್ವರ ಚಿಕ್ಕಣ್ಣ !
9 January 2025
07:42