Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಸಿಎಂ ಸಿದ್ದರಾಮಯ್ಯರ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್ ಗೆ ಅರ್ಜಿ

0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೆ.ಎಂ.ಶಂಕರ ಎಂಬುವರಿಂದ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ

ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್​ಗಳನ್ನು​ ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು.ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಾಲಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ

Leave A Reply

Your email address will not be published.