ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದ ಹಿಂಭಾಗದಲ್ಲಿ ಭಾನುವಾರ ಗೋಕಟ್ಟೆಯಲ್ಲಿ (ಕೃಷಿ ಹೊಂಡದ ರೀತಿಯ ಹೊಂಡ) ಬಿದ್ದು ನಾಲ್ವರು ಮೃತಪಟ್ಟಿದ್ದಾರೆ.
ಮೃತರು ಲಕ್ಷ್ಮಿ (33), ಮಹದೇವಪ್ಪ (40), ಹರ್ಷಿತ್ (12) ಶಂಕರ್ (12) ಮೃತರು. ಎಂದು ತಿಳಿದುಬಂದಿದೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.