Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಸಿಲಿಂಡರ್​ ಸ್ಫೋಟ – ಓರ್ವ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0

ಬೆಂಗಳೂರು: ಸಿಲಿಂಡರ್​ ಸ್ಫೋಟಗೊಂಡು ಓರ್ವ ವ್ಯಕ್ತಿ ಮೃತಪಟ್ಟು, ಇಬ್ಬರು ಗಂಭೀರ ಗಾಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರವಿ(45) ಮೃತಪಟ್ಟ ವ್ಯಕ್ತಿ. ನಗರದ ಡೈರಿ ಸರ್ಕಲ್ ಬಳಿಯ ಮಹಾಲಿಂಗೇಶ್ ಬಡಾವಣೆಯ ಪೋಲಮಸ್​​​ ಹೋಟೆಲ್​​ನಲ್ಲಿ ಬೆಳಿಗ್ಗೆ 9ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡು ದುರಂತ ಸಂಭವಿಸಿದ್ದು, ಸ್ಫೋಟದ ರಭಸಕ್ಕೆ ಹೋಟೆಲ್ ಶೆಟರ್​​​ ಮುಂದೆ ಮಲಗಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಇನ್ನು ಹೋಟೆಲ್​ನಲ್ಲಿದ್ದ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave A Reply

Your email address will not be published.