ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇತ್ತಿಚೇಗೆ ಫೋಕ್ಸೋ ಪ್ರಕರಣಗಳು ಹೆಚ್ಚಾಗುತ್ತಿವೆ. ಮಕ್ಕಳ ಮೇಲೆ ಕ್ರಿಮಿಗಳು ಮೃಗೀಯ ವರ್ತನೆ ತೋರಿ ಲೈಂಗಿಕ ದೌರ್ಜನ್ಯ ನಡೆಸ್ತಿರೋರ ಸಂಖ್ಯೆ ಹೆಚ್ಚಾಗ್ತಿದೆ. ಕಳೆದೊಂದು ತಿಂಗಳಲ್ಲಿ 24 ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ ನಗರದ ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ನೆರೆ ಮನೆಯ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹೆಚ್ಚಾಗುತ್ತಿದ್ದು, ಸಂಬಂಧಿಕರಿಂದಲೂ ಹೀನ ಕೃತ್ಯ ನಡೆಯುತ್ತಿವೆ. ಕಳೆದ ವಾರ ಶಾಲೆಯೊಂದರ ಮುಖ್ಯಸ್ಥ ಶಾಲಾ ಬಾಲಕಿ ಮೇಲೆ ತನ್ನ ಪೈಶಾಚಿಕ ಕೃತ್ಯ ತೋರಿದ್ದ. ಮೊನ್ನೆಯಷ್ಟೇ ನಿವೃತ್ತ ಪೊಲೀಸ್ ಅಧಿಕಾರಿ ನೆರೆ ಮನೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಜೈಲು ಸೇರಿದ್ದಾನೆ.
[vc_row][vc_column]
BREAKING NEWS
- ಸ್ಲೀಪ್ ಮೋಡ್ ನಿಂದ ಎಚ್ಚರವಾಗುತ್ತಾ ವಿಕ್ರಂ, ಪ್ರಗ್ಯಾನ್?
- ಭಾರತ ಕೊಟ್ಟ ಅಧ್ಯಕ್ಷೀಯ ಸೂಟ್ ನಿರಾಕರಿಸಿದ್ದ ಜಸ್ಟಿನ್ ಟ್ರುಡೋ
- ಟಿವಿ ವಾಹಿನಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ದೇಶನ
- ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದ 19 ವರ್ಷದ ಆಂಟಿಮ್ ಪಂಗಲ್
- ಚೈತ್ರಾ ಹೇಳಿದಂತೆ ಮಾಡಿದ್ದೀನಿ– ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಅಭಿನವ ಹಾಲಶ್ರೀ..!
- ಖಾಸಗಿ ಶಾಲೆಗಳಿಗೆ ಬಿಗ್ ರಿಲೀಫ್.! ಈ ಮಾನದಂಡಗಳು ಇಲ್ಲ.!
- ಈ ಕಾರಣಕ್ಕೆ ಮೈಸೂರು ದಸರ ಸರಳ.! ಡಾ.ಹೆಚ್.ಸಿ ಮಹದೇವಪ್ಪ
- ಇಂದು ಜೆಡಿಎಸ್- ಬಿಜೆಪಿ ಮೈತ್ರಿ ಬಗ್ಗೆ ಮಹತ್ವದ ದಿನವಾಗುತ್ತಾ.?
- ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ.!
- ಗಣಪತಿ ವಿಸರ್ಜನೆ : ಈ ದಿನಗಳಲ್ಲಿ ಮದ್ಯ ಮಾರಾಟ ನಿಷೇಧ.!