ಸುಳ್ಯ: ಕಾರು ಮತ್ತು ಸ್ಕೂಟಿ ಮಧ್ಯೆ ಅಪಘಾತ ನಡೆದು ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಅರಂತೋಡು ಮುಖ್ಯ ರಸ್ತೆಯಲ್ಲಿ ನಡೆದಿದೆ.
ಕಾರು ಮತ್ತು ಸ್ಕೂಟಿ ಮಧ್ಯೆ ಅಪಘಾತ ನಡೆದು ಸ್ಕೂಟಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
[vc_row][vc_column]
BREAKING NEWS