ಆಸ್ಟ್ರೇಲಿಯಾ: ಆಸ್ಟ್ರೇಲಿಯಾದಲ್ಲಿ ಭೀಕರ ದುರಂತವೊಂದು ಸಂಭವಿಸಿ ನಾಲ್ವರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಆಸ್ಟ್ರೇಲಿಯಾದ ಈಶಾನ್ಯ ಕರಾವಳಿಯಲ್ಲಿ ಸೇನಾ ಕಾರ್ಯಾಚರಣೆ ನಡೆಸುತ್ತಿದ್ದಾಗ ಸೇನಾ ಹೆಲಿಕಾಪ್ಟರ್ ನೀರಿನಲ್ಲಿ ಮುಳುಗಿದ್ದು, ನಾಲ್ವರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂದು ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ಹೇಳಿದ್ದಾರೆ. ಸೇನಾ ಅಭ್ಯಾಸ ನಡೆಸುತ್ತಿದ್ದಾಗ ಹೆಲಿಕಾಪ್ಟರ್ ಪತನಗೊಂಡಿದ್ದು, ನಾಲ್ವರು ಏರ್ ಸಿಬ್ಬಂದಿ ಕಾಣೆಯಾಗಿದ್ದಾರೆ. ಅವರ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ನಡೆಯುತ್ತಿದ್ದು, ಕಾಣೆಯಾದವರಿಗಾಗಿ ಶೋಧ ನಡೆಯುತ್ತಿದೆ.
[vc_row][vc_column]
BREAKING NEWS
- ಚಿಕ್ಕಮಗಳೂರು: ಹೆಲ್ಮೆಟ್ ವಿಚಾರಕ್ಕೆ ಯುವ ವಕೀಲನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ ಪೊಲೀಸರು
- ಶಾಲೆಗಳಿಗೆ ಬಾಂಬ್ ಬೆದರಿಕೆ : ಇಸ್ಲಾಂಗೆ ಮತಾಂತರವಾಗಿ ಇಲ್ಲವೇ ಸಾಯಲು ಸಿದ್ಧರಾಗಿ – ಖಾರಿಜೈಟ್ಸ್ ಹೆಸರಲ್ಲಿ ಇ-ಮೇಲ್
- ಮಲಯಾಳಂನ ಖ್ಯಾತ ನಟಿ ಆರ್.ಸುಬ್ಬಲಕ್ಷ್ಮಿ ನಿಧನ
- ಎಚ್ಐವಿ ಸೋಂಕಿತ ಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿ ಕರ್ನಾಟಕ
- ಹತ್ತೇ ನಿಮಿಷದಲ್ಲಿ ಬ್ಯಾಂಕ್ ನಿಂದ 18.85 ಕೋಟಿ ರೂ. ದರೋಡೆ.!
- ಬೆಂಗಳೂರಿನ 7ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ
- ಗ್ರಾಹಕರಿಗೆ ಶಾಕ್ : ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ
- ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ತೆರೆಳಿದ ಮೋದಿ – ಅದ್ದೂರಿ ಸ್ವಾಗತ
- ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ: ಅಪಹರಣಕಾರರ ಬಂಧನ
- ಭ್ರೂಣ ಹತ್ಯೆ ಪ್ರಕರಣ- ಸಿಐಡಿ ತನಿಖೆಗೆ ಒಪ್ಪಿಸಿದ ಸಿಎಂ