Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಸೋಮವಾರದಿಂದ ಮೂರು ದಿನಗಳ ವಿಧಾನಸಭೆ ಅಧಿವೇಶನ

0

ಬೆಂಗಳೂರು: ಮೇ 22 ರ ಸೋಮವಾರದಿಂದ ಮೂರುದಿನಗಳ ವಿಧಾನಸಭೆ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನೂತನ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಧಾಸಭೆ ಅಧಿವೇಶದ ಬಗ್ಗೆ ರಾಜ್ಯಪಾಲರಿಗೆ ಈ ಬಗ್ಗೆ ಆಹ್ವಾನ ನೀಡಲಿದ್ದೇವೆ. ಹಂಗಾಮಿ ಸ್ಪೀಕರ್​ ಆಗಿ ಹಳಿಯಾಳ ಶಾಸಕ ಆರ್​.ವಿ.ದೇಶಪಾಂಡೆ ನೇಮಕಗೊಳ್ಳಲಿದ್ದಾರೆ. ಇವರು ನೂತನ ಶಾಸಕರಿಗೆ ಪ್ರಮಾಣವಚನ ಬೋಧಿಸುತ್ತಾರೆ. ಹಿಂದಿನ ವಿಧಾನಸಭೆಯ ಅವಧಿ ಮೇ ೨೩ಕ್ಕೆ ಅಂತ್ಯವಾಗಲಿದ್ದು, ಅಷ್ಟರೊಳಿಗೆ ಶಾಸಕ ಪ್ರಮಾಣವಚನ ಪೂರ್ಣಗೊಳ್ಳಬೇಕಾಗಿದೆ ಎಂದರು.

ಇದೇ ವೇಳೆ ಹೊಸ ಸಭಾಪತಿಯನ್ನು ಆಯ್ಕೆ ಮಾಡಲಾಗುವುದು ಎಂದರು.

Leave A Reply

Your email address will not be published.