ಬೆಂಗಳೂರು: ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ. ಧರ್ಮಸ್ಥಳದ ಪರ ನ್ಯಾಯವಾದಿ ರಾಜಶೇಖರ್ ಹಿಲ್ಯಾರು ವಾದಿಸಿದರು. ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಸಂತೋಷ್ ರಾವ್ ನನ್ನು 11 ವರ್ಷಗಳ ಬಳಿಕ ಸಿಬಿಐ ವಿಶೇಷ ನ್ಯಾಯಾಲಯ ದೋಷ ಮುಕ್ತಗೊಳಿಸಿದೆ. ಸೌಜನ್ಯ ಕೊಲೆ ಪ್ರಕರಣದ ಹೋರಾಟ ಚುರುಕುಗೊಂಡಿದ್ದು ಮೈಸೂರಿನ ಒಡನಾಡಿ ಸಂಸ್ಥೆ ರಾಜ್ಯಾದ್ಯಂತ ಹೋರಾಟ ಮುಂದುವರಿಸುವುದಾಗಿ ಹೇಳಿಕೊಂಡಿದೆ.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ