ರೋಹ್ಟಕ್ (ಹರಿಯಾಣ): ಇಂದು ಶನಿವಾರ ಮುಂಜಾನೆ ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಶನಿವಾರ ಮುಂಜಾನೆ 3.57ಕ್ಕೆ ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ಭೂಮಿಯಿಂದ 10 ಕಿಮೀ ಆಳದಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 6ರಂದು ಹರಿಯಾಣದ ಜಜ್ಜರ್ನಲ್ಲಿ ಭೂಮಿಯಿಂದ 12 ಕಿಮೀ ಆಳದಲ್ಲಿ 2.5 ತೀವ್ರತೆಯ ಭೂಕಂಪ ಸಂಭವಿಸಿತ್ತು.
[vc_row][vc_column]
BREAKING NEWS
- ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಲೆಕ್ಕಾಚಾರದ ತಂತ್ರಗಳು ಕೆಲಸ ಮಾಡುವುದಿಲ್ಲ’- ಬಿಎಸ್ವೈ
- ಬೆಳಗಾವಿ : ಮಂತ್ರಿಗಳೆಲ್ಲ ತೆಲಂಗಾಣಕ್ಕೆ ಹೋಗಿ ಅಲ್ಲಿನ ಎಂಎಲ್ಎ ಗಳ ಸೇವೆ ಮಾಡ್ತಿದ್ದಾರೆ – ವಿಪಕ್ಷ ನಾಯಕ ಆರ್ ಅಶೋಕ ಕಿಡಿ
- 10 ಮಂದಿ ಬಿಜೆಪಿ ಸಂಸದರು ಸಂಸತ್ ಸ್ಥಾನಗಳಿಗೆ ರಾಜೀನಾಮೆ
- ಸರಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗಟ್ಟಲು ವಿಧೇಯಕ ಮಂಡನೆ
- ಉಧಂಪುರ ದಾಳಿ ಸಂಚುಕೋರ, 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನ ಸಹಾಯಕ ಪಾಕ್ನಲ್ಲಿ ಹತ್ಯೆ
- ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್
- ‘ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದವರು ಈಗ ಮುಸ್ಲಿಂ ದ್ವೇಷಿ’- ಹೆಚ್ಡಿಕೆಗೆ ದಿನೇಶ್ ಗುಂಡೂರಾವ್ ಟಾಂಗ್
- ಕೊಳವೆ ಬಾವಿಗೆ ಬಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತ್ಯು
- ಗುರಿ ತಪ್ಪಿದ ಸೇನಾ ಡ್ರೋನ್ ದಾಳಿ; 85 ಮಂದಿ ನಾಗರಿಕರು ಮೃತ್ಯು
- ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ಹೆಚ್ಚಾಗಿ ಕಾಣಿಸುತ್ತದೆ – ಏಮ್ಸ್ ವರದಿ