Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಹಿಮಾಚಲಪ್ರದೇಶ : ಇಂದಿನಿಂದ 17ರವರೆಗೆ ಭಾರೀ ಮಳೆ- 145ಕ್ಕೂ ಹೆಚ್ಚು ಮಂದಿ ಸಾವು

0

ಹಿಮಾಚಲಪ್ರದೇಶ : ಉತ್ತರಭಾರತದಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದ್ದು, ಇದುವರೆಗೂ 145ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಹವಾಮಾನ ಇಲಾಖೆಯ ಪ್ರಕಾರ ಜುಲೈ 14 ರಿಂದ 17 ರವರೆಗೆ ಗುಡುಗು ಸಹಿತ ಮಳೆಯಾಗಲಿದ್ದು, ಹಳದಿ ಅಲರ್ಟ್​ ಘೋಷಿಸಲಾಗಿದೆ. 636 ಮನೆಗಳು ಸಂಪೂರ್ಣ ಧ್ವಂಸಗೊಂಡಿದ್ದು, 1,128 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಒಟ್ಟಾರೆಯಾಗಿ, 1,110 ರಸ್ತೆಗಳನ್ನು ನಿರ್ಬಂಧಿಸಲಾಗಿದೆ.

ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರೀಕ ಪ್ರಶಸ್ತಿ

ಮಳೆಯಿಂದ ಹಾನಿಗೊಳಗಾದ ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಸಾಂಗ್ಲಾ ಸುತ್ತಮುತ್ತಲಿನ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದ 100 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲು ಹೆಲಿಕಾಪ್ಟರ್ ಕಾರ್ಯಾಚರಣೆಯನ್ನು ನಡೆಸಲಾಗಿದೆ.

Leave A Reply

Your email address will not be published.