Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಹಿಮಾಚಲ ಪ್ರದೇಶದಲ್ಲಿ ಭೀಕರ ಭೂಕುಸಿತ – ನೆಲ ಕಚ್ಚಿದ ಹತ್ತಾರು ಮನೆಗಳು

0

ಹಿಮಾಚಲ ಪ್ರದೇಶ: ಭೀಕರ ಭೂಕುಸಿತ ಸಂಭವಿಸಿ ಹತ್ತಾರು ಮನೆಗಳು ನೆಲಕಚ್ಚಿರುವ ಘಟನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ ನಡೆದಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಹೆಚ್ಚಿದ್ದು, ಭೂಕುಸಿತದಿಂದ ಹಲವು ಮನೆಗಳು ಕುಸಿದಿವೆ.

ಇನ್ನು ಒಂದು ವಾರದ ಹಿಂದೆ ಆಡಳಿತ ಮಂಡಳಿ ಈ ಕಟ್ಟಡಗಳಿಂದ ತೆರವು ಮಾಡಿದ್ದರಿಂದ ಈ ಅವಘಡದ ಸಂದರ್ಭದಲ್ಲಿ ಯಾರೂ ಈ ಕಟ್ಟಡಗಳಲ್ಲಿ ವಾಸಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ.

ಸಿರಾಜ್ ಪ್ರದೇಶದಲ್ಲಿ ಮೇಘಸ್ಫೋಟದಿಂದಾಗಿ ಹಲವು ಮನೆಗಳು ಕೊಚ್ಚಿ ಹೋಗಿದ್ದು, ಜನ ಅಲ್ಲಿಂದ ಓಡಿ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.

Leave A Reply

Your email address will not be published.