ಮೈಸೂರು: ಜಿ.ಎಚ್.ನಾಯಕ ಎಂದು ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ವಿಮರ್ಶಕ ಗೋವಿಂದರಾಯ ಹಮ್ಮಣ್ಣ ನಾಯಕ(88 ) ಶುಕ್ರವಾರ ನಿಧನರಾಗಿದ್ದಾರೆ.
1935 ಸೆಪ್ಟಂಬರ್ 18 ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸೂರ್ವೆ ಗ್ರಾಮದಲ್ಲಿ ಜನಿಸಿದ್ದ ಅವರು, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಮುಂದೆ ಪ್ರಾಧ್ಯಾಪಕರಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದಾರೆ.
ಜೂನ್ 1ರಿಂದ ಪೌರ ಕಾರ್ಮಿಕರಿಗೆ ಬಿಸಿಯೂಟ ಬಂದ್: ಬದಲಿಗೆ ಹಣ ನೀಡಲು ನಿರ್ಧಾರ
ಇನ್ನು ಅನೇಕ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದ ಜಿ.ಎಚ್.ನಾಯಕ ಅವರು ಮೈಸೂರಿನಲ್ಲಿ ನೆಲೆಸಿದ್ದು, ಪತ್ನಿ ಮೀರಾ, ಪುತ್ರಿ ಕೀರ್ತಿ ಹಾಗೂ ಮೊಮ್ಮಗಳನ್ನು ಅಗಲಿದ್ದಾರೆ.