Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಹಿರೇಹಡಗಲಿ ಹಾಲಶ್ರೀ ಸ್ವಾಮೀಜಿ ಬಂಧನ.!

0

 

ಬೆಂಗಳೂರು; MLA ಟಿಕೆಟ್ ಕೊಡಿಸುವುದಾಗಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮೂರನೇ ಆರೋಪಿ ಹಾಲಶ್ರೀ ಬಂಧಿಸಲಾಗಿದೆ.

ಒಡಿಶಾದ ಕಟಕ್‌ನಲ್ಲಿ ಹಿರೇಹಡಗಲಿ ಮಠದ ಅಭಿನವ ಹಾಲಶ್ರೀ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಭುವನೇಶ್ವರದಿಂದ ಭೋ‌ಗಯಾಗೆ ರೈಲಿನಲ್ಲಿ ಪ್ರಯಾಣಿಸುವ ವೇಳೆ ಒಡಿಶಾ ಪೊಲೀಸರ ಸಹಾಯದಿಂದ ಸ್ವಾಮೀಜಿಯನ್ನು ಬಂಧಿಸಲಾಗಿದೆ.

ರೈಲಿನಲ್ಲಿಯೇ ಸಿಸಿಬಿ ಪೊಲೀಸರು ಸ್ವಾಮೀಜಿಯನ್ನು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಪ್ರಕರಣದ ಎ1 ಆರೋಪಿ ಚೈತ್ರಾ ಕುಂದಾಪುರ ಬಂಧನವಾಗಿದೆ.

Leave A Reply

Your email address will not be published.