Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದಾರೋ ಅವರಿಗೆ ಗುಡ್ ನ್ಯೂಸ್..!

0

 

ಹಾಸನ: ರಾಜ್ಯದ ಅನೇಕರು ಎಪಿಎಲ್, ಬಿಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿ, ಪಡಿತರ ಚೀಟಿಗಾಗಿ ಕಾಯುತ್ತಿದ್ದಾರೆ. ಅಂತಹವರಿಗೆ ಶೀಘ್ರವೇ ಕಾರ್ಡ್ ವಿತರಿಸೋದಾಗಿ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.

ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಹಾರ ಇಲಾಖೆಯ ಹೊಸ ಮಾನದಂಡದ ಕಾರಣದಿಂದಾಗಿ ರಾಜ್ಯದ ಅನೇಕ ಬಿಪಿಎಲ್, ಎಪಿಎಲ್ ಕಾರ್ಡ್ ರದ್ದಾಗೋ ಭಯ ಪಡಿತರ ಫಲಾನುಭವಿಗಳಲ್ಲಿ ಉಂಟಾಗಿತ್ತು. ಆದ್ರೇ ಯಾವುದೇ ಕಾರ್ಡ್ ರದ್ದು ಮಾಡೋದಿಲ್ಲ ಎಂಬುದಾಗಿ ಸಚಿವರು ಹೇಳಿದರು.

 

Leave A Reply

Your email address will not be published.