ಅಂಗನವಾಡಿಯಲ್ಲಿ ನೇಮಕಾತಿ: ಇಲ್ಲಿದೆ ಪೂರ್ಣ ಮಾಹಿತಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು, ಕೋಲಾರ ಜಿಲ್ಲೆಯಾದ್ಯಂತ ಖಾಲಿ ಇರುವ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.

ಅಂಗನವಾಡಿ ಕಾರ್ಯಕರ್ತೆ- 120, ಅಂಗನವಾಡಿ ಸಹಾಯಕಿ- 393 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು 55೬0 ಅಥವಾ ದ್ವಿತೀಯ ಪಿಯುಸಿ ಹಾಗೂ ಜತೆಗೆ ಟೀಚಿಂಗ್‌ ಕೋರ್ಸ್‌ಗಳನ್ನು ಪಾಸ್‌ ಮಾಡಿರಬೇಕು.

ನೇರ ನೇಮಕಾತಿ ಇರುತ್ತದೆ. ಏಪ್ರಿಲ್‌ 19 ಅರ್ಜಿ ಸಲ್ಲಿಸಲು ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ: https://anganwadirecruit.kar.nic.in/ ಭೇಟಿ ನೀಡಿ.
=

Advertisement

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement