ಚಿತ್ರದುರ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ಭರ್ತಿಗೆ, 18 ರಿಂದ 35 ವರ್ಷದ ಒಳಗಿನ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರು 63, ಮಿನಿ ಅಂಗನವಾಡಿ ಕಾರ್ಯಕರ್ತೆಯರು 3 ಹಾಗೂ ಅಂಗನವಾಡಿ ಸಹಾಯಕಿಯರು 149 ಹುದ್ದೆ ಸೇರಿದಂತೆ ಒಟ್ಟು 215 ಹುದ್ದೆಗಳು ಖಾಲಿ ಇವೆ.
ಅಭ್ಯರ್ಥಿಗಳು ಕನಿಷ್ಟ SSLC, ಪಿಯುಸಿ ಪಾಸ: ಆಗಿರಬೇಕು. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, https://karnemakaone.kar.nic.in/ ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು.