ನವದೆಹಲಿ: ಅಕ್ಟೋಬರ್ 1ರವರೆಗೆ ನ್ಯಾಯಾಲಯದ ಅನುಮತಿಯಿಲ್ಲದೆ ಭಾರತದಲ್ಲಿ ಎಲ್ಲಿಯೂ ಯಾವುದೇ ಆಸ್ತಿಯನ್ನು ನೆಲಸಮ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶವನ್ನು ನೀಡಿದೆ. ಆದರೆ ಈ ಆದೇಶವು ಸಾರ್ವಜನಿಕ ರಸ್ತೆ, ಕಾಲುದಾರಿ, ಇತರೆ ಜಾಗಗಳಲ್ಲಿ ಅನಧಿಕೃತ ನಿರ್ಮಾಣ ಆಗಿರುವ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ