ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಅಜಿತ್ ರೈ ಗೆ ನ್ಯಾಯಾಂಗ ಬಂಧನ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದ ಅಜಿತ್ ರೈ ಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಕೆಲಸಕ್ಕೆಂದು ಕರೆದುಕೊಂಡು ಹೋಗಿ ಗುಂಡು ಹೊಡೆದು ಕೊಲೆ..!! ಇಬ್ಬರು ಅರೆಸ್ಟ್ ಲೋಕಾಯುಕ್ತ ಕಸ್ಟಡಿ ಅವಧಿ ಜು.6ಕ್ಕೆ ಮುಕ್ತಾಯವಾದ ಹಿನ್ನೆಲೆ ಅಜಿತ್ ರೈ ಅವರನ್ನು ಇಂದು ಕೋರ್ಟ್ಗೆ ಹಾಜರುಪಡಿಸಿದ ಲೋಕಾಯುಕ್ತ ಅಧಿಕಾರಿಗಳು, ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಮತ್ತೆ ಆತನನ್ನು  ಲೋಕಾಯುಕ್ತ ಅಧಿಕಾರಿಗಳು ಕಸ್ಟಡಿಗೆ ಪಡೆದಿದ್ದು, ಸದ್ಯ ಪರಪ್ಪನ … Continue reading ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಅಜಿತ್ ರೈ ಗೆ ನ್ಯಾಯಾಂಗ ಬಂಧನ