ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಅಜಿತ್ ರೈ ಅಮಾನತು ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಜೂನ್ 28 ರಂದು ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ದಾಳಿ ವೇಳೆ ಅಕ್ರಮ ಆಸ್ತಿ, ಲಕ್ಷಾಂತರ ರೂ ಹಣ ಪತ್ತೆಯಾಗಿತ್ತು. ಮಂಗಳೂರು: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ: 5 ಮಂದಿ ಅಪರಾಧಿಗಳಿಗೆ ಮಂಗಳೂರು ನ್ಯಾಯಾಲಯದಿಂದ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನಗರದ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ನಿವಾಸದ … Continue reading ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು