ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಅಜಿತ್ ರೈ ಅಮಾನತು ಮಾಡಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಜೂನ್ 28 ರಂದು ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ದಾಳಿ ವೇಳೆ ಅಕ್ರಮ ಆಸ್ತಿ, ಲಕ್ಷಾಂತರ ರೂ ಹಣ ಪತ್ತೆಯಾಗಿತ್ತು. ದಕ್ಷಿಣ ಒಳನಾಡಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆ ನಗರದ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ … Continue reading ಅಕ್ರಮ ಆಸ್ತಿ ಗಳಿಕೆ ಪ್ರಕರಣ : ತಹಶೀಲ್ದಾರ್ ಅಜಿತ್ ರೈ ಅಮಾನತು