ಅಥ್ಲಿಟ್ ಮೇಲೆ ಹಲ್ಲೆಗೆ ಯತ್ನಿಸಿದ ಕೋಚ್ ಪತ್ನಿ; ವೀಡಿಯೋ ವೈರಲ್

ಬೆಂಗಳೂರು: ಖಾಸಗಿ ಕಾರ್ಯಕ್ರಮವೊಂದರ ವೀಡಿಯೋ ವಾಟ್ಸಪ್‌ನಲ್ಲಿ ಹಂಚಿಕೊಂಡ ಕುರಿತಾಗಿ ಕೋಚ್ ಪತ್ನಿ ಮತ್ತು ಅಥ್ಲಿಟ್ ಮಧ್ಯೆ ವಾಗ್ವಾದ ನಡೆದು ಕೋಚ್ ಪತ್ನಿ ಅಥ್ಲಿಟ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಂಗಳೂರು ಕಂಠೀರವ ಮೈದಾನದಲ್ಲಿ ನಡೆದಿದೆ. ಹಲ್ಲೆಯ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಧರ್ಮಸ್ಥಳ ಪ್ರಕರಣ : SIT ವಿಚಾರಣೆ ವೇಳೆ ಲೈಕ್ಸ್, ವೀಕ್ಷಣೆಗಾಗಿ ವಿಡಿಯೋ ಮಾಡಿದೆ ಎಂದು ತಪ್ಪೊಪ್ಪಿಕೊಂಡ ಯೂಟ್ಯೂಬರ್ ಅಭಿಷೇಕ್ ಬಿಂದುರಾಣಿ ಎಂಬ ಅಥ್ಲಿಟ್ ಬೆಳಗ್ಗೆ ಪ್ರಾಕ್ಟಿಸ್‌ಗೆಂದು ಹೋದ ವೇಳೆ ಕೋಚ್ ಪತ್ನಿ ಶ್ವೇತಾ ಆಕೆಯನ್ನು … Continue reading ಅಥ್ಲಿಟ್ ಮೇಲೆ ಹಲ್ಲೆಗೆ ಯತ್ನಿಸಿದ ಕೋಚ್ ಪತ್ನಿ; ವೀಡಿಯೋ ವೈರಲ್