ಅನ್ನಭಾಗ್ಯ ಯೋಜನೆಯ ನೇರ ನಗದು ಹಣ ಜಮೆ ಆಗದ ಫಲಾನುಭವಿಗಳಿಗೆ ಆಧಾರ್ ಜೋಡಣೆ ಮತ್ತು ಬ್ಯಾಂಕ್ ಹೊಸ ಖಾತೆ ತೆರೆಯಲು ಅನುಕೂಲವಾಗುವಂತೆ ಆಯಾ ನಗರ ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ ಕೆವೈಸಿ ಜೋಡಣೆಯ ಸಲುವಾಗಿ ಜುಲೈ 1 ರಿಂದ7ರ ವರೆಗೆ ಸಪ್ತಾಹ ಅಭಿಯಾನ ಆಯೋಜಿಸಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಆಧಾರ್ ಕೆವೈಸಿ ಅಭಿಯಾನ ಮಾಡುವಂತೆ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಇಂದು ಈ ಅಭಿಯಾನದ ಕೊನೆಯ ದಿನವಾಗಿದ್ದು, ಜಮೆ ಆಗದ ಫಲಾನುಭವಿಗಳು ನ್ಯಾಯಜೆಲೆ ಅಂಗಡಿ ಸಂಪರ್ಕಿಸಿ.