ಅನ್ನಭಾಗ್ಯ ಯೋಜನೆ: ನಾಳೆ ಸಂಜೆ 5 ಗಂಟೆಗೆ ಅಕ್ಕಿ ಹಣ ಜಮಾಗೆ ಸಿಎಂ ಸಿದ್ಧರಾಮಯ್ಯ ಅಧಿಕೃತವಾಗಿ ಚಾಲನೆ
ಬೆಂಗಳೂರು: ಅನ್ನಭಾಗ್ಯ ಯೋಜನೆಯ ( Anna Bhagya Scheme ) ಅಡಿಯಲ್ಲಿ ಐದು ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಹಣ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಘೋಷಣೆ ಮಾಡಿದ್ದರು. ಅದರಂತೆ ನಾಳೆ ಸಂಜೆ 5 ಗಂಟೆಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣ ವರ್ಗಾವಣೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಇಂದು ಮುಖ್ಯಮಂತ್ರಿ ಕಾರ್ಯಕಲಾಪಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಜುಲೈ.10ರ ಸೋಮವಾರದಂದು ಬೆಳಿಗ್ಗೆ 10 ಗಂಟೆಗೆ ವಿಧಾನಸಭೆಯ ಕಾರ್ಯಕಲಾಪಗಳಿಗೆ ಸಂಬಂಧಿಸಿದಂತೆ ಹಿರಿಯ … Continue reading ಅನ್ನಭಾಗ್ಯ ಯೋಜನೆ: ನಾಳೆ ಸಂಜೆ 5 ಗಂಟೆಗೆ ಅಕ್ಕಿ ಹಣ ಜಮಾಗೆ ಸಿಎಂ ಸಿದ್ಧರಾಮಯ್ಯ ಅಧಿಕೃತವಾಗಿ ಚಾಲನೆ
Copy and paste this URL into your WordPress site to embed
Copy and paste this code into your site to embed